May 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ: ಹಾಳೆಕಟ್ಟೆಯಲ್ಲಿ ಹಾಡುಹಗಲೇ ಪ್ರತ್ಯಕ್ಷಗೊಂಡ ಚಿರತೆ.

ಕಾರ್ಕಳ : ತಾಲೂಕಿನ ಹಾಳೆಕಟ್ಟೆ ಕಲ್ಯಾ ಮಲಯ್ಯಬೆಟ್ಟು ಎಂಬಲ್ಲಿ ಹಾಡುಹಗಲೇ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು ಅರಣ್ಯ ಇಲಾಖೆ ಎಚ್ಚತ್ತುಕೊಂಡು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ. ಕಲ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲಾಯಬೆಟ್ಟು ಎಂಬಲ್ಲಿ ಚಿರತೆ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿರುವುದನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ.

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 3 ಮತ್ತು 4ನೇ ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್.

ಪುತ್ತೂರು : 2023ರ ನವೆಂಬರ್ 7 ರಂದು ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ) ಹಾಗೂ ಕೇಶವ ಪಡೀಲ್ ಇವರ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ.

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ:ನೂತನ ಅದ್ಯಕ್ಷರಾಗಿ ಅದ್ಯಕ್ಷರಾಗಿ‌ ರಫೀಕ್ ದರ್ಬೆ,ಕಾರ್ಯದರ್ಶಿಯಾಗಿ ಸುಮಂಗಳ ಶೆಣೈ ಆಯ್ಕೆ. ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಲ್ಡರ್‌ಗೆ ಲಕ್ಷಾಂತರ ರೂ. ವಂಚನೆ- ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು.

ಮಂಗಳೂರು : ಬಿಲ್ಡರ್‌ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಅವರ ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ, ಜೀವಬೆದರಿಕೆಯೊಡ್ಡಿರುವ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಬ್ರೋಕರ್‌ , ಸಿವಿಲ್‌ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಐಪಿಸಿ 1860 ರ ಅಡಿ ಸೆಕ್ಷನ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡೊನೇಷನ್ ಪಡೆಯುವಂತಿಲ್ಲ, ಎಂಟ್ರಿ ಪರೀಕ್ಷೆ ನಡೆಸುವಂತಿಲ್ಲ

ಖಾಸಗಿ ಶಾಲೆಗಳು ಶುಲ್ಕದ ವಿವರ ಕಡ್ಡಾಯವಾಗಿ ಪ್ರಕಟಿಸಬೇಕು; ಶಿಕ್ಷಣ ಇಲಾಖೆ ಸೂಚನೆ ಪ್ರಸಕ್ತ 2024-25 ನೇ ಸಾಲಿಗೆ ನಿಗಡಿಪಡಿಸಿರುವ ಶುಲ್ಕದ ವಿವರ ಪ್ರಕಟಿಸುವಂತೆ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ 17,125 ಖಾಸಗಿ ಶಾಲೆಗಳಿದ್ದು, ಬಹುತೇಕ ಎಲ್ಲವೂ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ರಘುಪತಿ ಭಟ್‌.

ಉಡುಪಿ: ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಹೇಳಿದರು. ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ ಸಂಬಂಧ ಅವರು ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಆಗಿರುವ ತಪ್ಪುಗಳು ಏನೇನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ನಡುರಸ್ತೆಯಲ್ಲಿ ಗ್ಯಾಂಗ್ ವಾರ್‌ ಪ್ರಕರಣ: ಗರುಡ ಗ್ಯಾಂಗಿನ ಇಬ್ಬರ ಬಂಧನ.

ಉಡುಪಿ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 17ರಂದು ನಸುಕಿನ ವೇಳೆ ನಡುರಸ್ತೆಯಲ್ಲಿಯೇ ನಡೆದ ಗ್ಯಾಂಗ್ ವಾರ್‌ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಸಕ್ಸೆನ್ ಎಂದು ಗುರುತಿಸಲಾಗಿದೆ. ಈ ಹಿಂದೆ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂಗನವಾಡಿ ಮಕ್ಕಳಿಗೆ ತುಂಬಾ ಸೊಳ್ಳೆಗಳ ಕಾಟದಿಂದ ಅಲ್ಲಿರುವ ಬಾಡಿಗೆ ಮನೆಗಳಿಂದ ಬರುವ ನೀರಿನ ದುರವ್ಯವಸ್ತೆಯಿಂದ ಶಾಲೆಯ ಮಕ್ಕಳಿಗೆ ತುಂಬಾ ತೊಂದರೆ ಆಗುತ್ತಿದ್ದು-ಗ್ರಾಮಸ್ಥರು ಭೀಮಾಪುತ್ರ ವಿನೋದ್ ಎಚ್ ದಲಿತ‌ ಮುಖಂಡ ಹಾಗೂ ಆರ್ ಟಿ ಐ ಕಾರ್ಯಕರ್ತ ಅವರಬಳಿ ಸಮಸ್ಯೆಗಳನ್ನು ಬಗೆಹರಿಸುವಂತೆ ಕೋರಿಕೊಂಡಿದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯ ವ್ಯಾಪ್ತಿಗೆ ಬರುವ ಹೆಡಗಿನಬೆಲೆ ಗ್ರಾಮದಲ್ಲಿ ಸರಿ ಸುಮಾರು ವರ್ಷಗಳಿಂದ ಸತತವಾಗಿ ಚರಂಡಿ ಶುದ್ದೀಕರಣ ಇಲ್ಲದೆ ಚರಂಡಿಯ ನೀರು ರಸ್ತೆಯ ಮೇಲೆ ಹರಿದಾಡಿತಿದ್ದು ಸಾರ್ವಜನಿಕರಿಗೆ ಓಡಾಡುವುದಕ್ಕೆ ಆಗುತ್ತಿಲ್ಲ ಹಾಗೂ ಅಗಾದವಾದ ಆರೋಗ್ಯ ಸಮಸ್ಯೆಗಳನ್ನು ಒಳಗೊಳ್ಳುತ್ತಿದ್ದಾರೆ ಮಳೆ ಬಿದ್ದಾಗ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?