155 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ನಗರದ ಅತೀ ಪ್ರಾಚೀನ ನೆಲ್ಲಿಕಟ್ಟೆ ಶಾಲೆಗೆ ಬೇಕಿದೆ ಮೂಲಭೂತ ಸೌಕರ್ಯ. ಪ್ರಮುಖ ಬೇಡಿಕೆಗಳಲ್ಲಿ ಒಂದಾದ ನೂತನ ಕಟ್ಟಡದ ಅವಶ್ಯಕತೆ ಹೊಂದಿರುವ ಶಾಲೆ. ಪುತ್ತೂರು: ನಗರದಲ್ಲಿ 155 ವರ್ಷಗಳ ಇತಿಹಾಸ ಹೊಂದಿರುವ ಶಾಲೆಯೊಂದು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಎಲ್ಲಾ ವಿಧದಲ್ಲೂ ಅಭಿವೃದ್ಧಿಯಾಗಬೇಕಿದೆ.ನಗರದ...
Read More
ಉಳ್ಳಾಲ : ಹರೇಕಳದ ನ್ಯೂಪಡ್ಪು ಶಾಲೆಯ ಆವರಣಗೋಡೆ ಕುಸಿದು 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ( 7) ಮೃತ್ಯು.
ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಎಂದು ಗುರುತಿಸಲಾಗಿದೆ. ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ...
Read More
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ.
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26), ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬೆಜ್ಜಾ ಮನೆ, ಮೂಡಂಬೈಲ್‌ನ ಅಬ್ದುಲ್ ನಿಸಾರ್.ಕೆ(29)...
Read More
ಕಾರು ಮತ್ತು ಕಂಟೈನರ್ ಲಾರಿ ನಡುವೆ ಅಫಘಾತ ಕಾರಿನಲ್ಲಿದ್ದ ತಾಯಿ ಮತ್ತು ಮಗ ಸಾವು ಶಿರಾಢಿಘಾಟ್ ನಲ್ಲಿ ನಡೆದ ಘಟನೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ....
Read More
ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಕಲ್ಲಾಪು ನಿವಾಸಿ ಹರೀಶ್ (43) ಸಾವು.
ಮಂಗಳೂರು, ಮೇ 20: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನು ನಮ್ಮ ಕುಡ್ಲ – ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ,...
Read More
ಬಂಟ್ವಾಳ: ಕಾರು ಢಿಕ್ಕಿಯಾಗಿ ಪುತ್ತೂರಿನ ವ್ಯಕ್ತಿ ಸಾವು.
ಬಂಟ್ವಾಳ: ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡು ಬಳಿ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಮುಡಿಪು ಇನ್ಫೋಸಿಸ್ ಸೆಕ್ಯೂರಿಟಿ ಸಿಬ್ಬಂದಿ, ಪುತ್ತೂರು ನೆಹರು ನಗರದ ಕಲ್ಲೆಗದ ರಕೇಶ್ವರಿ...
Read More
ಮುಲ್ಕಿ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ.
ಮುಲ್ಕಿ: ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (೨೦) ಅತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಪೂಜಾರಿ ತನ್ನ ತಾಯಿ ಅಜ್ಜಿ ಜೊತೆ ಮೈಲೊಟ್ಟಿನಲ್ಲಿ ನೆಲೆಸಿದ್ದು, ಕಳೆದ...
Read More
ರೇವ್ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ MDMA, ಕೊಕೆನ್ ಸೇರಿ ಹಲವು ಬಗೆಯ ಮಾದಕ ವಸ್ತುಗಳು ಪತ್ತೆ.
ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿದೆ. ಭಾನುವಾರ ಸಂಜೆಯಿಂದ ನಡೆಯುತ್ತಿದ್ದ ಪಾರ್ಟಿಯ ಕುರಿತು ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ನಸುಕಿನಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪಾರ್ಟಿಯಲ್ಲಿ ಮಾದಕ...
Read More
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ,ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ
ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ. ಹೆಲಿಕಾಪ್ಟರ್ ಪತನವಾದ ಕೂಡಲೇ...
Read More
ಉಳ್ಳಾಲ: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಯುವಕನಿಗೆ ಚೂರಿ ಇರಿತ: ಪ್ರಕರಣ ದಾಖಲು
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ನಡೆದಿದೆ. ಕಿನ್ಯ ನಿವಾಸಿ ಮನೋಜ್ ಆಚಾರ್ಯ (31) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಶರತ್ ಎಂಬಾತ ಚೂರಿಯಿಂದ ಇರಿದ ಆರೋಪಿ. ಮನೋಜ್ ಮತ್ತು ಶರತ್ ಗೆ ಕುಟುಂಬ ಹಾಗೂ...
Read More

