May 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಅವಾಚ್ಯವಾಗಿ ನಿಂದನೆ ಆರೋಪ

ಬೆಳ್ತಂಗಡಿ : ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕನಿಂದ ಬಾಲಕಿಗೆ ಕಿರುಕುಳ-ವಿಡಿಯೋ ವೈರಲ್​​-ಆಟೋ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ

ನಾಗ್ಪುರ: ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿದ್ದ ಘಟನೆ ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಕಿರುಕುಳ ನೀಡುತ್ತಿದ್ದ ಚಾಲಕ,ಈ ಘಟನೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಬೈಕಂಪಾಡಿ ಬಳಿ ಜೂಜಾಡುತ್ತಿದ್ದ 9 ಮಂದಿಯ ಬಂಧನ

ಸುರತ್ಕಲ್: ಜೂಜಾಟ ಆಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ರೈಲು ಮಾರ್ಗದ ಸಮೀಪದಿಂದ ಬಂಧಿಸಿದ್ದಾರೆ. ಆರೋಪಿಗಳನ್ನು ಮುಹಮ್ಮದ್ ಹನೀಫ್, ಝಾಕಿರ್ ಅಹ್ಮದ್, ವಿಲ್ಫ್ರೆಡ್ ಡಿಸೋಜ, ಅನಿಲ್ ಕುಮಾರ್, ಮುರ್ತೋಝ ಇಮಾಮ್ ಸಾಬ್, ಶಶಿ ದೇವಾಡಿಗ, ಮೈಲಾರಪ್ಪ, ರಾಯ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದು ತಪ್ಪು ಮಾಹಿತಿ ಆಗಿರುತ್ತದೆ.

ಪತ್ರಿಕಾ ಪ್ರಕಟಣೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹರೇಕಳ ಪಾವೂರಿನಲ್ಲಿ ಮರಳು ದಂಧೆ, ದಕ್ಷಿಣ ಎಸಿಪಿ, ಕೊಣಾಜೆ ಇ‌ನ್ಸ್ ಪೆಕ್ಟರ್ ಗೆ ಹೆಚ್ಚಿನ ಭದ್ರತೆ ನೀಡಲು ಡಿ ಸಿ, ಪೊಲೀಸ್ ಆಯುಕ್ತರಿಗೆ ಸಾರ್ವಜನಿಕರ ಮನವಿ.

ಉಳ್ಳಾಲ ತಾಲೂಕಿನ ಹರೇಕಳ ಪಾವೂರು ನೇತ್ರಾವತಿ ನದಿಯಿಂದ ನಿತ್ಯವೂ ಅಕ್ರಮವಾಗಿ ಮರಳನ್ನ ತೆಗೆದು ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿದ್ದು, ಮರಳು ಮಾಫಿಯಾಕ್ಕೆ ಹೆದರಿದ ಎಸಿಪಿ ಧನ್ಯಾ ನಾಯಕ್ ಮತ್ತು ಕೊಣಾಜೆ ಇನ್ಸ್ ಪೆಕ್ಟರ್ಗೆ ಹೆಚ್ಚಿನ ಸಿಬ್ಬಂದಿಗಳನ್ನ ಒದಗಿಸಿ ಭದ್ರತೆ ಕಲ್ಪಿಸಿ ಎಂದು ಪಾವೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಮತ್ತು ಮಂಗಳೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಜೂಜು ರಿಕ್ರಿಯೇಷನ್ ಕ್ಲಬ್ ಗಳು.

ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ ಜೂಜು ರಿಕ್ರಿಯೇಷನ್ ಕ್ಲಬ್ ಗಳುಕರಾವಳಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ತಣ್ಣನೆ ಮಲಗಿದ್ದ ಜುಗಾರಿ ಅಡ್ಡೆಗಳು ಮತ್ತೆ ತಲೆ ಎತ್ತಿ ರಾಜಾರೋಷವಾಗಿ ಕಾರ್ಯಾಚರಣೆಗೆ ಇಳಿದಿದ್ದು ನಗರಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಮಧ್ಯಮವರ್ಗ ಹಾಗೂ ಬಡ ಕೂಲಿಕಾರ್ಮಿಕರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಡಿಪು: ಎಂಡಿಎಂಎ ವಶ– ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ಕ್ರಾಸ್ ರಸ್ತೆಯ ಬಳಿ ಇರುವ ಮೈದಾನದಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎಯನ್ನು ಮೋಟಾರು ಸೈಕಲ್ ನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ್ ಎಸ್ ರವರ ನೇತೃತ್ವದ ತಂಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರಿನಲ್ಲಿ ಮಗು ಮರೆತು ಕಾರಿನಲ್ಲಿ ಪ್ರಾಣಬಿಟ್ಟ 3 ವರ್ಷದ ಕಂದಮ್ಮ ಕರಳು ಚುರ್ ಅನ್ನೋ ಸುದ್ದಿ.

ಸಾಂದರ್ಭಿಕ ಚಿತ್ರ ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ಅಪ್ಪ-ಅಮ್ಮ; ನರಳಿ ನರಳಿ ಪ್ರಾಣಬಿಟ್ಟ 3 ವರ್ಷದ ಕಂದಮ್ಮರಾಜಸ್ಥಾನದ ಕೋಟಾದಲ್ಲಿ ದಾರುಣ ಘಟನೆ ನಡೆದಿದ್ದು, ಮಕ್ಕಳ ಹೆತ್ತವರ ಕರಳು ಚುರ್ ಅನ್ನೋ ಸುದ್ದಿ ಇದಾಗಿದೆ. ಮೂರು ವರ್ಷದ ಮಗುವನ್ನು ಕಳೆದುಕೊಂಡು ಪೋಷಕರು ಕಣ್ಣೀರಲ್ಲಿ ಮುಳುಗಿದ್ದಾರೆ.ಜೋರಾವರಪುರದಲ್ಲಿ ಪ್ರದೀಪ್ ಅನ್ನೋರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಯುವತಿಯರ ಹತ್ಯೆ – ಆರೋಪಿಗಳ ವಿರುದ್ಧ ಎನ್ಕೌಂಟರ್ ಅಸ್ತ್ರ ಉಪಯೋಗಿಸಿ – ವಿಶ್ವ ಹಿಂದೂ ಪರಿಷದ್ ಆಗ್ರಹ.

ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ಪ್ರೀತಿಗಾಗಿ 3 ಯುವತಿಯರ ಹತ್ಯೆ, ಏಪ್ರಿಲ್ 18 ರಂದು ಹುಬ್ಬಳ್ಳಿಯ ನೇಹಾ ಹತ್ಯೆ, ನಂತರ ಕೊಡಗಿನಲ್ಲಿ ಮೀನಾ ಹತ್ಯೆ, ಇದೀಗ ಮೇ 15ರಂದು ಹುಬ್ಬಳ್ಳಿಯ ಅಂಜಲಿ ಹತ್ಯೆ. ಪ್ರೀತಿಯ ಹೆಸರಲ್ಲಿ ಯುವತಿಯರ ಹತ್ಯೆ ಆಗುತ್ತಿರುವುದು ಬಹಳ ಕಳವಳಕಾರಿ ಸಂಗತಿಯಾಗಿದ್ದು ನಾಗರಿಕ ಸಮಾಜ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂಜಲಿ ಹತ್ಯೆ ಪ್ರಕರಣ : ದೂರು ಬಂದಿದ್ದರೂ ನಿರ್ಲಕ್ಷ್ಯ, ಪೊಲೀಸ್ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಅಮಾನತು!

ಹುಬ್ಬಳ್ಳಿ, ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನು ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ...
Read More