ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ...
Read More
ಟೀಮ್ ಇಂಡಿಯಾ ಗೆ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್ ಟ್ರೋಫಿ; ಚಾಂಪಿಯನ್ ಪಟ್ಟ.
ಒಂದು ತಿಂಗಳ ಕ್ರಿಕೆಟ್ ಹಬ್ಬಕ್ಕೆ ರೋಚಕ ತೆರೆಬಿದ್ದಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನ ಬಗ್ಗುಬಡಿದು 13 ವರ್ಷಗಳ ಬಳಿಕ ಐಸಿಸಿ ವಿಶ್ವಕಪ್ ಹಾಗೂ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ತೋರಿದ ಟೀಮ್ ಇಂಡಿಯಾ...
Read More
ಮಂಗಳೂರು : ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು.
ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು...
Read More
ಒಂದಿಷ್ಟು ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಶ್ರೀ ಗೋವಿಂದ್ ಬಾಬು ಪೂಜಾರಿ ಮಾಲಕತ್ವದ ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಇದರ ಚಿಕ್ಕಿ ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನೆ ಘಟಕದ ಉದ್ಘಾಟನಾ ಸಮಾರಂಭ ನಾಳೆ 29 -06-2024 ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ ಕಿರಂಜಾಲು ರೋಡ್ ಬೈಂದೂರು ತಾಲೂಕು ಬಳಿ ನಡೆಯಲಿದೆ.
ಶ್ರೀ ಗೋವಿಂದ್ ಬಾಬು ಪೂಜಾರಿ ಮಾಲಕತ್ವದ ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಒಂದಿಷ್ಟು ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಇದರ ಚಿಕ್ಕಿ ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನೆ ಘಟಕದ ಉದ್ಘಾಟನಾ ಸಮಾರಂಭ ನಾಳೆ 29 624 ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ...
Read More
ಪುತ್ತೂರಿಗೆ ಕಂದಾಯ ನೋಡೆಲ್ ಅಧಿಕಾರಿಯಾಗಿ ಎಚ್ ಕೆ ಕೃಷ್ಣಮೂರ್ತಿ ನೇಮಕ.
ಪುತ್ತೂರಿಗೆ ಕಂದಾಯ ನೋಡೆಲ್ ಅಧಿಕಾರಿಯಾಗಿ ಎಚ್ ಕೆ ಕೃಷ್ಣಮೂರ್ತಿ ನೇಮಕ ಶಾಸಕರ ಮನವಿಗೆ ಸ್ಪಂದಿಸಿದ ಕಂದಾಯ ಸಚಿವಾಲಯ ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್ ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ...
Read More
ಪುತ್ತೂರಿನಲ್ಲಿ ಧರೆ ಕುಸಿದ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ.
ಪುತ್ತೂರಿನಲ್ಲಿ ಧರೆ ಕುಸಿದ ಸ್ಥಳಗಳಿಗೆ ಜಿಲ್ಲಾಧಿಕಾರಿ ಭೇಟಿ. ಪುತ್ತೂರು:ಮಳೆಯಿಂದಾಗಿ ಪುತ್ತೂರಿನ ಕೆಲವು ಕಡೆ ಅಪಾಯಕಾರಿಯಾಗಿ ಧರೆ ಕುಸಿದ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿದರು. ಬೀರಮಲೆ, ಬಪ್ಪಳಿಗೆ ಸಿಂಗಾಣಿ ಭಾಗಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಹಾಯಕ ಕಮೀಷನರ್ ಜುಬಿನ್ ಮೊಹಪಾತ್ರ ಅವರಿಂದ ಮಾಹಿತಿ ಪಡೆದು ಕೊಂಡರು....
Read More
ನಾಳೆಯಿಂದ ಎಂದಿನಂತೆ ಶಾಲಾ-ಕಾಲೇಜು-ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿಕೆ
ನಾಳೆಯಿಂದ ಎಂದಿನಂತೆ ಶಾಲಾ-ಕಾಲೇಜು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿಕೆ ಪುತ್ತೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಜಿಲ್ಲಾಧಿಕಾರಿ ನಾಳೆಯಿಂದ ಯೆಲ್ಲೋ ಅಲರ್ಟ್ ಇದೆ ಇಂದು ರೆಡ್ ಅಲರ್ಟ್ ಇರೋ ಕಾರಣಕ್ಕೆ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ ನಾಳೆಯಿಂದ ಯೆಲ್ಲೋ ಅಲರ್ಟ್ ಇರೋ ಕಾರಣ ಹೆಚ್ಚೆನೂ ಮಳೆ ಬರಲ್ಲ ಹಾಗಾಗಿ...
Read More
ಭಾರಿ ಮಳೆಯಿಂದ ಉಚ್ಚಿಲ ನಾಗತೋಟ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಉಚ್ಚಿಲ : ಭಾರಿ ಮಳೆಯಿಂದ ಉಚ್ಚಿಲ ನಾಗತೋಟ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಉಚ್ಚಿಲ ದ ಬಳಿ ನಿರ್ಮಿಸಿದ ಅಣೆಕಟ್ಟು ದುಸ್ಥಿತಿಯಿಂದ ಕ್ರತಕ ನೆರೆಯುಂಟಾಗಿದ್ದು ಮನೆ ಮಂದಿ ಕಷ್ಟಪಡುವಂತಾಗಿದೆ.ದ.ಕ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಸತೀಶ್‌ಕುಂಪಲ ,ಅಲ್ಪಸಂಖ್ಯಾತ ಮೊರ್ಚಾ ಅಧ್ಯಕ್ಷ ಕರೀಂ, ಬಿ.ಜೆ.ಪಿ ಮುಖಂಡರಾದ ಚಂದ್ರಹಾಸ್ ಉಚ್ಚಿಲ್,...
Read More
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್: ಮುಂದಿನ 4 ದಿನ ರಣಭೀಕರ ಮಳೆ ಸಾಧ್ಯತೆ.
ಮಂಗಳೂರು: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 4 ದಿನ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ...
Read More
ಮಂಗಳೂರು:ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
ಮಂಗಳೂರು, ಜೂ. 27: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ...
Read More

