ಕೇರಳ ರಾಜ್ಯತುಳು ಅಕಾಡಮಿ ಸದಸ್ಯ ಪಟ್ಟೋರಿ ಗಣೇಶ್ ಕಾಜವರು ವಿಧಿವಶದಿವಂಗತ ಶ್ರೀ ಗಣೇಶ್ ಕಾಜವ ಪಟ್ಟೋರಿ ಯವರು ತಲಪಾಡಿ ನಾರ್ಲ ಪಡೀಲ್ ಕೇರಳ ಗಡಿ ಪ್ರದೇಶ ನಿವಾಸಿಯಾಗಿರುತ್ತಾರೆ. ಇವರು 17-ಏಪ್ರಿಲ್-1959 ರಂದು ಪಟ್ಟೋರಿ, ಕೊಣಾಜೆ ಯಲ್ಲಿ ಬಂಟರ ಸಮುದಾಯದಲ್ಲಿ ಜನಿಸಿದರು. ಇವರು ದಿವಂಗತ ಭೋಜ ಕಾಜವ ಪಟ್ಟೋರಿ...
Read More
ಮತದಾನೋತ್ತರ ಸಮೀಕ್ಷೆ: ಎನ್ ಡಿಎ 350, ಇಂಡಿಯಾ ಮೈತ್ರಿಕೂಟಕ್ಕೆ 150 ಸ್ಥಾನ
ಹೊಸದಿಲ್ಲಿ: ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ. ಇಂಡಿಯಾ ನ್ಯೂಸ್-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ...
Read More
ಬೆಳ್ತಂಗಡಿ: ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ.
ಬೆಳ್ತಂಗಡಿ: ಉಜಿರೆಯ ಎಸ್.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ ದಿವ್ಯಾ. ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು ಮೇ...
Read More
ಕೋರ್ಟ್ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಕೋರ್ಟ್ ಆವರಣದಲ್ಲೇ ಯುವಕನೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೋರ್ಟ್ ಆವರಣದಲ್ಲಿ ಮಲ್ಲಿಕಾರ್ಜುನ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದು, ಸದ್ಯ ಅಸ್ವಸ್ಥ ಯುವಕನನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿವಾದದ ವಿಚಾರವಾಗಿ ಕೋರ್ಟ್ ಬಂದಿದ್ದ...
Read More
ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್.. ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ.
ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್.. ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ. ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ...
Read More

