June 2, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನವದೆಹಲಿ : ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ : ಎಎಪಿಯ ಸೋಮನಾಥ ಭಾರ್ತಿ.

ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೋಮನಾಥ್ ಭಾರ್ತಿ ಅವರು 2024 ರ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಶನಿವಾರ ತಿರಸ್ಕರಿಸಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ನಾನು “ತಲೆ ಬೋಳಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಜೂನ್ 4 ರಂದು ಮತ ಎಣಿಕೆಯ ನಂತರ ಇಂಡಿಯಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

 ಪುಂಜಾಲಕಟ್ಟೆ : ಜಾನುವಾರುಗಳ ಅಕ್ರಮ ಸಾಗಾಟ ಹಾಗೂ ಕಡಿದು ಮಾರಾಟ : ಪೊಲೀಸ್‌ ದಾಳಿಯ ವೇಳೆ ಪರಾರಿಯಾದ ಅಶ್ರಪ್‌ ಹಾಗೂ ಸಿರಾಜ್‌.

ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ  ಮಾಡುತ್ತಿರುವ ಆರೋಪದಡಿ ಅಶ್ರಪ್‌ ಎಂಬಾತನ ವಿರುದ್ದ ಹಾಗೂ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಕರಾಯ ಸಿರಾಜ್‌ ವಿರುದ್ದ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿಯ ಮೇರೆಗೆ   ಜೂ 1 ರಂದು ಆರೋಪಿಗಳಿರುವ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆ ಪಿಎಸ್ಐ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ: ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯ.

ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ಮತ್ತೊಮ್ಮೆ ಕಿಡಿಕಾರಿದರು. ಸೋತವರನ್ನು ಲೋಕಸಭೆಗೆ ನಿಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ನಾನು ಸಕ್ರಿಯವಾಗಿ ಕೆಲಸ ಮಾಡಿದವನು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರಿನಲ್ಲಿ ಮರಾಕಾಯುಧಗಳೊಂದಿಗೆ ಸಂಚಾರ: ಕೊಲೆ, ದರೋಡೆಗೆ ಸಂಚು: ಸುರತ್ಕಲ್ ಫಾಝಿಲ್ ಹತ್ಯೆ ಆರೋಪಿ ಸಹಿತ 6 ಮಂದಿಯ ಬಂಧನ.

ಮಂಗಳೂರು: ಕಾರಿನಲ್ಲಿ ಮಾರಕಾಯುಧಗಳೊಂದಿಗೆ ಸಂಚರಿಸುತ್ತಿದ್ದ ಆರು ಮಂದಿಯನ್ನು ಕಾಪು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶನಿವಾರ ಸಂಜೆ ವೇಳೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್, ವಾಮಂಜೂರು ನೀರುಮಾರ್ಗದ ವರುಣ್, ಸುರತ್ಕಲ್ ನ ಕಾರ್ತಿಕ್ ಶೆಟ್ಟಿ, ಕಾಟಿಪಳ್ಳದ ಅಭಿಷೇಕ್, ಫರಂಗಿಪೇಟೆಯ ಶ್ರೀಕಾಂತ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

MLc ಚುನಾವಣೆ – ಸಿ ಟಿ ರವಿ ಸಹಿತ ಮೂವರಿಗೆ ಬಿಜೆಪಿ ಟಿಕಟ್‌ – ಸುಮಲತಾ, ನಳಿನ್‌ ಗೆ ಮತ್ತೆ ನಿರಾಶೆ

ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ   ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ವಿಧಾನಸಭೆಯಲ್ಲಿ ಬಿಜೆಪಿಗಿರುವ ಸಂಖ್ಯಾ ಬಲದ ಆಧಾರದಲ್ಲಿ ಪಕ್ಷವು ಕೇವಲ 3 ಸ್ಥಾನಗಳನ್ನಷ್ಟೆ ಗೆಲ್ಲುವ ಸಾಧ್ಯತೆ ಇದೆ ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ತಿನಲ್ಲಿ ವಿರೋಧ ಮುಖ್ಯಸಚೇತಕರಾಗಿರುವ ಎನ್.ರವಿಕುಮಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸಹಿತ ಮೂವರು ಅರೆಸ್ಟ್‌.

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೂವರು ಯುವಕರು ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಸಹಿತ ಮೂವರ ವಿರುದ್ದ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿಯಲ್ಲಿಯೊಂದು ಪ್ರಜ್ವಲ್ ರೇವಣ್ಣ ; ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ.

ಉಡುಪಿ, ಜೂನ್.02: ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ  ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಳೆಂಜ ಅರಣ್ಯ ಇಲಾಖೆ ಜಾಗದಲ್ಲಿ ಗಲಾಟೆ ಪ್ರಕರಣ – ಹರೀಶ್ ಪೂಂಜ ಮತ್ತು ಪ್ರತಾಪ್ ಸಿಂಹ ನಾಯಕ್ ವಿರುದ್ಧ ಜಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ : ಅರಣ್ಯ ಇಲಾಖೆಯದ್ದು ಎನ್ನಲಾದ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.೧ರಂದು (ದೋಷರೋಪ ಪಟ್ಟಿ) ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳೆಂಜ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?