ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸಹಿತ ಮೂವರು ಅರೆಸ್ಟ್‌.

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೂವರು ಯುವಕರು ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಸಹಿತ ಮೂವರ ವಿರುದ್ದ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಹಾಗೂ 18 ವರ್ಷ ತೊಂಬದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.

ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?