ವಾಲ್ಮೀಕಿ ನಿಗಮ ಹಗರಣ: ಎಫ್‌ಐಆರ್ ದಾಖಲಿಸಿಕೊಂಡ ಸಿಬಿಐ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.

 ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನುಸಾರ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಸದ್ಯ ಎಸ್‌ಐಟಿಯಿಂದ ಈ ಪ್ರಕರಣವ ಸಿಬಿಐಗೆ ವರ್ಗಾವಣೆ ಆಗುವ ಸಾಧ್ಯತೆಯಿದೆ. ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್‌ಐಟಿ ವರ್ಗಾವಣೆ ಮಾಡಲು ನಿರಾಕರಿಸಿದರೆ ಸಿಬಿಐ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!