ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ.


ಸಮಾಜ ಸೇವೆಯೇ ಟ್ರಸ್ಟ್ ನ ಪ್ರಮುಖ ಧ್ಯೇಯ: ಸುದೇಶ್ ಶೆಟ್ಟಿ
ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.
ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ , ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಕೊಡೆಗಳನ್ನು ಕೊಡುಗೆಯಾಗಿ ನೀಡಿದ್ದು, ವಿದ್ಯಾರ್ಥಿಗಳಿಗೆ ಕೊಡೆ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ರಾದ ಸೋಮಪ್ಪ ಪೂಜಾರಿ , ಕೇಶವ ಪೆಲತ್ತಡಿ ,ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುರೇಖಾ ಹಾಗೂ ಪೋಷಕ ರು ಉಪಸ್ಥಿತರಿದ್ದರು. ಶಿಕ್ಷಕಿ ಚಿತ್ರಕಲಾ ಸ್ವಾಗತಿಸಿದರು. ಸಹ ಶಿಕ್ಷಕಿ ಅಶ್ವಿನಿ ವಂದಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!