ಬೆಳ್ತಂಗಡಿ : ಗಲಾಟೆಯ ವೇಳೆ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಎಂಬಾತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಅಡಿಯಲ್ಲಿ...
Read More
ಕೊಳ್ನಾಡು ಗ್ರಾಮ ಪಂಚಾಯತ್ ಸ್ವಚ್ಚತಾಗಾರ ಸುಂದರ್ ಅಗರಿ ನಿಧನ.
ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಚಾಯತ್ ಸ್ವಚ್ಚತಾಗಾರರಾಗಿ 15 ವರ್ಷಗಳ ಕಾಲ ಸೇವೇ ಸಲ್ಲಿಸಿದ ಸುಂದರ್ ಅಗರಿ 55 ವರ್ಷ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಪತ್ನಿ, ಒಂದು ಗಂಡು ಒಂದು ಹೆಣ್ಣು ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ…ಇವರ ನಿಧನಕ್ಕೆ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ...
Read More
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ನಾಗೇಂದ್ರ?
ಬೆಂಗಳೂರು : ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. ಅಲ್ಲದೆ, ಪ್ರತಿಪಕ್ಷದ...
Read More
ಉಡುಪಿ: ಹೃದಯಾಘಾತವಾಗಿದ್ದ ಶಾಲಾ ಬಸ್ ಚಾಲಕ ಸಾವು.
ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಮೃತಪಟ್ಟವರು. ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ...
Read More
ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು...
Read More
ನೆಲ್ಯಾಡಿ: ಬೈಕ್ – ಕಾರು ನಡುವೆ ಅಪಘಾತ; ಸವಾರ ಸ್ಥಳದಲ್ಲಿಯೇ ಸಾವು.
ಬೈಕ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ...
Read More
ಕುಂಪಲ: ಪಟಾಕಿ ಸಿಡಿಸಿದ ವಿಚಾರ… ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ.
ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಸಂಘವೊಂದರಲ್ಲಿ...
Read More

