ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ. ಇಲ್ಲಿನ ಕಾರ್ ಆಯಕ್ಸೆಸರಿ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಘಟನೆಯಿಂದ ಲಕ್ಷಾಂತರ ರೂ ನಷ್ಟ...
Read More
ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್ ಸೌದಾಗರ್ : ಬೀಳ್ಕೊಡುಗೆ ಸಮಾರಂಭ
ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್ ಸೌದಾಗರ್ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು ದಿ 07/06/2024 ರಂದು ಏರ್ಪಡಿಸಲಾಯಿತು. ಪುತ್ತೂರು ನಗರಸಭಾ ಸಭಾಂಗಣದಲ್ಲಿ...
Read More
ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು.
ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ. ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ...
Read More

