ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ನಷ್ಟ

ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ.

ಇಲ್ಲಿನ ಕಾರ್ ಆಯಕ್ಸೆಸರಿ‌ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ.

ಘಟನೆಯಿಂದ ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!