June 8, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ‘ರಾಹುಲ್ ಗಾಂಧಿ’ ನೇಮಕ.

ಶನಿವಾರ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ.ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಸ್ಥಾನವನ್ನು ಗೆದ್ದಿದ್ದಾರೆ.ಹಳೆಯ ಪಕ್ಷವು ತನ್ನ ಪ್ರಮುಖ ಕಾರ್ಯಕಾರಿ ಸಮಿತಿ ಸಭೆಯನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಹಾವು ಮತ್ತು ಅವುಗಳ ಸಂತತಿ ನಾಶವಾಗದಂತೆ ರಕ್ಷಣೆ ಮಾಡಬೇಕು: ಉರಗ ತಜ್ಞ ತೇಜಸ್.

ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧ ಉತ್ತಮವಾಗಿದ್ದರೆ ಮಾತ್ರ ಸಮೃದ್ಧ ಪರಿಸರ ನಿರ್ಮಾಣ ಸಾಧ್ಯ. ಅರಣ್ಯ ನಾಶದಿಂದ ಪ್ರಾಣಿ, ಪಕ್ಷಿ, ಉರಗ ಸಂತತಿಗಳು ನಾಡಿಗೆ ಬರುತ್ತವೆ. ಆದ್ದರಿಂದ ಹಾವು ಮತ್ತು ಅವುಗಳ ಸಂತತಿ ನಾಶವಾಗದಂತೆ ರಕ್ಷಣೆ ಮಾಡಬೇಕು ಎಂದು ಉರಗ ತಜ್ಞ ತೇಜಸ್ ಪುತ್ತೂರು ಹೇಳಿದರು. ಸುಳ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು: ಮತದಾರರ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ.

ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಳಿ ಅಂಕಕ್ಕೆ ಪೋಲೀಸರ ದಿಢೀರ್ ದಾಳಿ… 3 ಬೈಕ್ ಗಳ ಜತೆ ಪೈಟರ್ ಕೋಳಿಗಳ ವಶ

ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿ ಬೈಕ್‌ ಗಳು ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರ್ತಾಡಿ ಗ್ರಾಮದ ಮಕ್ಕಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿದ್ದಾರೆ ದಾಳಿಯ ವೇಳೆ...
Read More