ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು: ಮತದಾರರ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ.

ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವಾ? ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ ಗಮನಹರಿಸಬೇಕು. 70% ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದರು

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!