ಲೋಕಸಭಾ ಚುನಾವಣೆಗಳು ಮುಗಿದು ಫಲಿತಾಂಶ ಹೊರಬಿದ್ದು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ರಚಿಸಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಜುಲೈ 22 ರಿಂದ ಆಗಸ್ಟ್ 9ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮುಂಗಾರು ಅಧಿವೇಶನದಲ್ಲಿ ಸರ್ಕಾರವು 2024-2025...
Read More
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು...
Read More
ಮಂಗಳೂರು – ಭಾರತ್ ಮಾತ ಕೀ ಜೈ ಅಂತ ಎಲ್ಲಾ ದೇಶಭಕ್ತರು ಎಲ್ಲೂ ಹೇಳಬಹುದು – ಸ್ಪೀಕರ್ ಯು.ಟಿ.ಖಾದರ್.
ಮಂಗಳೂರು ; ಬೋಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಬೋಳಿಯಾರ್ ಅನ್ನೋದು ಸಹೋದರತೆ ಇರೋ ಊರು ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ ಆದರೆ ಅದನ್ನ ಅಲ್ಲಿನ ಊರಿನವರೇ ಸರಿ ಪಡಿಸುವ ಕೆಲಸ...
Read More
ಕಾಸರಗೋಡು: ವಿಷ ಸೇವಿಸಿದ ವಿದ್ಯಾರ್ಥಿನಿ – ಚಿಕಿತ್ಸೆ ಫಲಕಾರಿಯಾಗದೇ ಸಾವು.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಐಲ ಕುದುಪುಳು ವಿನ ಹರಿಣಾಕ್ಷಿ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ...
Read More
ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.
ಪೋಕ್ಸೋ ಪ್ರಕರಣಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ14/06/2024 ವಿಚಾರಣೆಗೆ ಬರಲಿದೆ. ಒಂದು ವೇಳೆ ಅವರು ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡರೆ ಯಡಿಯೂರಪ್ಪ ಅವರು ಬಂಧನಕ್ಕೆ ಒಳಗಾಗುವುದು ಖಚಿತ. ಯಾಕೆಂದರೆ ಗುರುವಾರ ಅವರ ಬಂಧನಕ್ಕೆ...
Read More
ಬಿಎಸ್‍ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿ.
ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಆದೇಶ ಮಾಡಿದೆ. ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲು ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್...
Read More

