ವಿದ್ಯುತ್ ತಗುಲಿ ಯುವಕ ಸಾವು ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದ ಘಟನೆ ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಸಾವು ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಗುತ್ತಿಗೆದಾರರ ಅಡಿಯಲ್ಲಿ ವಿದ್ಯುತ್ ಸರಿಪಡಿಸುತ್ತಿದ್ದ ಯುವಕ...
Read More
ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ.
ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ. ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37) ಮೃತ ಮಹಿಳೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ....
Read More
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪ್ರತೆಯೊಂದು ಮನೆಗೂ ಶುದ್ಧ ಕುಡಿಯುವ ನೀರಿನ ಯೋಜನೆ- ಸ್ಪೀಕರ್ ಯು.ಟಿ.ಖಾದರ್ ಅವರಿಂದ ಶಂಕು ಸ್ಥಾಪನೆ.
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪ್ರತೆಯೊಂದು ಮನೆಗೂ ಶುದ್ಧ ಕುಡಿಯುವ ನೀರಿನ ಯೋಜನೆ ಪೂರೈಕೆಯ ಸಲುವಾಗಿ ಸೋಮೇಶ್ವರದ ಬಗಂಬಿಲ ದಲ್ಲಿ ನಿರ್ಮಾಣವಾಗುವ 18ಲಕ್ಷ ಲೀಟರ್ ಸಾಮರ್ಥ್ಯದ ನೆಲ ಮಟ್ಟದ ಜಲ ಸಂಗ್ರಹಗಾರ ಹಾಗೂ 10ಲಕ್ಷ ಮೇಲಮಟ್ಟದ ಜಲ ಸಂಗ್ರಹಗಾರ ನಿರ್ಮಾಣಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಶಂಕು ಸ್ಥಾಪನೆ ನೆರವೇರಿಸಿದರು....
Read More

