ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪ್ರತೆಯೊಂದು ಮನೆಗೂ ಶುದ್ಧ ಕುಡಿಯುವ ನೀರಿನ ಯೋಜನೆ- ಸ್ಪೀಕರ್ ಯು.ಟಿ‌.ಖಾದರ್ ಅವರಿಂದ ಶಂಕು ಸ್ಥಾಪನೆ.

ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪ್ರತೆಯೊಂದು ಮನೆಗೂ ಶುದ್ಧ ಕುಡಿಯುವ ನೀರಿನ ಯೋಜನೆ ಪೂರೈಕೆಯ ಸಲುವಾಗಿ ಸೋಮೇಶ್ವರದ ಬಗಂಬಿಲ ದಲ್ಲಿ ನಿರ್ಮಾಣವಾಗುವ 18ಲಕ್ಷ ಲೀಟರ್ ಸಾಮರ್ಥ್ಯದ ನೆಲ ಮಟ್ಟದ ಜಲ ಸಂಗ್ರಹಗಾರ ಹಾಗೂ 10ಲಕ್ಷ ಮೇಲಮಟ್ಟದ ಜಲ ಸಂಗ್ರಹಗಾರ ನಿರ್ಮಾಣಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ‌.ಖಾದರ್ ಶಂಕು ಸ್ಥಾಪನೆ ನೆರವೇರಿಸಿದರು.

News Editor

Learn More →

Leave a Reply

Your email address will not be published. Required fields are marked *