ವಿದ್ಯುತ್ ತಗುಲಿ ಯುವಕ ಸಾವು : ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಸಾವು.

ವಿದ್ಯುತ್ ತಗುಲಿ ಯುವಕ ಸಾವು

ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದ ಘಟನೆ

ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಸಾವು

ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ಯುವಕ

ಗುತ್ತಿಗೆದಾರರ ಅಡಿಯಲ್ಲಿ ವಿದ್ಯುತ್ ಸರಿಪಡಿಸುತ್ತಿದ್ದ ಯುವಕ ಪ್ರಕಾಶ್

ಈ ವೇಳೆ ಪ್ರಕಾಶ್ ಗೆ ವಿದ್ಯುತ್ ಶಾಕ್ ಹೊಡೆದು ಸಾವು

ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

News Editor

Learn More →

Leave a Reply

Your email address will not be published. Required fields are marked *