ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ ರಮಾ ಮಾಧವ ಶಾಲೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕಾಗಿ ಮಾಲೂರಿನ ಅಗ್ರೀ ನಾರಾಯಣಪ್ಪರವರ ಸಹಯೋಗದಿಂದ ಹಾಗೂ ಮಾಲೂರು ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಚಂದ್ರಕಲಾ ಮತ್ತು ಶಿಕ್ಷಕರು ಹಾಗೂ ಆರ್ ಟಿ ಐ ಕಾರ್ಯಕರ್ತರಾದ ಹೆಡಗಿನಬೆಲೆ ಮೋಹನ್ ಎನ್ ರವರ ನೇತೃತ್ವದಲ್ಲಿ...
Read More
ಉಡುಪಿ: ಪೆಟ್ರೋಲ್ ಪಂಪ್‌ನ ಜನರೇಟರ್‌ನಲ್ಲಿ ಬೆಂಕಿ – ತಪ್ಪಿದ ಭಾರೀ ದುರಂತ.
ಉಡುಪಿ: ಇಲ್ಲಿನ ಸಿಟಿಬಸ್ ನಿಲ್ದಾಣ ಬಳಿಯ ಪೆಟ್ರೋಲ್ ಪಂಪ್‌ನ ಜನರೇಟರ್‌ನಲ್ಲಿ ವಿದ್ಯುತ್ ಶಾರ್ಟ್ ಆಗಿ ಕಾರ್ಮಿಕರ ಸಮಯ ಪ್ರಜ್ಞೆಯಿಂದ ಬಹು ದೊಡ್ಡ ದುರಂತ ತಪ್ಪಿದೆ. ಉಡುಪಿಯ ಸಿಟಿಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಯ ಮಂಜೇಶ ಮಂಗೇಶಾ ಪೆಟ್ರೋಲ್‌ನ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಪಂಪ್‌ನ...
Read More
ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟ.
ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು...
Read More
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವಾರವರು ಶಾಲು ಹೊದಿಸಿ ಹಾರ ಹಾಕಿ ಗೌರವಿಸದರು.ಬಳಿಕ...
Read More
ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ವಾರ್; ತಲವಾರ್ ದಾಳಿ, ಬೆಚ್ಚಿಬಿದ್ದ ಜನ
ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ವಾರ್ ನಡೆದಿರುವ ಘಟನೆಯೊಂದು ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್ ಶಬರಿ ಎಂಬಾತನಿಗೆ ಬೈದಿದ್ದು, ಈ ವಿಚಾರ ಗೊತ್ತಾಗಿ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್‌ನನ್ನು ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್‌ಗೆ ಬರ ಹೇಳಿದ್ದರು....
Read More
ಶಕ್ತಿನಗರದಲ್ಲಿ ನಡೆಯಿತು ಶ್ರೀ ಐವನ್ ಡಿಸೋಜಾ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
ಶಕ್ತಿನಗರದಲ್ಲಿ ನಡೆಯಿತು ಶ್ರೀ ಐವನ್ ಡಿಸೋಜಾ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಮಂಗಳೂರು : 21ನೇ ಪದವು ಪಶ್ಚಿಮ ವಾರ್ಡ್ ಕಾಂಗ್ರೆಸ್ ಸಮಿತಿ ಶಕ್ತಿನಗರದ ವತಿಯಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಜನಪ್ರಿಯ ನಾಯಕರಾದ ಸನ್ಮಾನ್ಯ ಶ್ರೀ ಐವನ್ ಡಿಸೋಜಾ ರವರಿಗೆ ಸಾರ್ವಜನಿಕ...
Read More

