ರಮಾ ಮಾಧವ ಶಾಲೆಯ ವಿದ್ಯಾರ್ಥಿಗೆ ವಿದ್ಯಾಭ್ಯಾಸಕ್ಕಾಗಿ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ ರಮಾ ಮಾಧವ ಶಾಲೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕಾಗಿ ಮಾಲೂರಿನ ಅಗ್ರೀ ನಾರಾಯಣಪ್ಪರವರ ಸಹಯೋಗದಿಂದ ಹಾಗೂ ಮಾಲೂರು ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಚಂದ್ರಕಲಾ ಮತ್ತು ಶಿಕ್ಷಕರು ಹಾಗೂ ಆರ್ ಟಿ ಐ ಕಾರ್ಯಕರ್ತರಾದ ಹೆಡಗಿನಬೆಲೆ ಮೋಹನ್ ಎನ್ ರವರ ನೇತೃತ್ವದಲ್ಲಿ ವಿದ್ಯಾರ್ಥಿಗೆ ವಿದ್ಯಾಭ್ಯಾಸಕ್ಕಾಗಿ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

News Editor

Learn More →

Leave a Reply

Your email address will not be published. Required fields are marked *