June 19, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಾಲಕನ ಕಿಡ್ನಾಪ್ : 10 ಲಕ್ಷಕ್ಕೆ ಬೇಡಿಕೆ.

ಬೆಂಗಳೂರು: ಬರ್ತ್‌ಡೇ ಪಾರ್ಟಿ ಇದೆ ಎಂದು ಆಸೆ ತೋರಿಸಿ ಬಾಲಕನೊಬ್ಬನನ್ನು ಕಿಡ್ನಾಪ್ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ಸೋಮವಾರ ಸಂಜೆ  ನಡೆದಿದೆ.  ರಾಜಸ್ಥಾನ ಮೂಲದ ಮಾರ್ವಾಡಿ ದಂಪತಿಯ 9 ವರ್ಷದ ಮಗನನ್ನು ಆರೋಪಿ ಮೊಹಮದ್ ಜಶಿಮುದ್ದೀನ್ ಶೇಕ್ (24) ಕಿಡ್ನಾಪ್ ಮಾಡಿದ್ದ. ಮನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ : ಮನೆಯಲ್ಲಿ ಮಲಗಿದ್ದ ಮಹಿಳೆ ಕೊಲೆ ಪ್ರಕರಣಕ್ಕೆ ತಿರುವು: ಹತ್ತನೇ ತರಗತಿ ಬಾಲಕನ ಬಂಧನ: ಕಾರಣವೇನು ಗೊತ್ತಾ?

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಕೊಲೆಯಾಗಿದ್ದು ಪೊಲೀಸರು ಆರೋಪಿ ಹತ್ತನೇ ತರಗತಿಯ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಜೇಶ್ವರ: ಶೌಚಾಲಯದಲ್ಲಿ ಆರೋಗ್ಯ ಅಧಿಕಾರಿಯ ಮೃತದೇಹ ಪತ್ತೆ.

ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ,ಈ ಘಟನೆ ತಿಳಿದು ಬಂದಿದೆ. ಮೃತ ದುರ್ದೈವಿಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಪತ್ತನಂತ್ತಿಟ್ಟ ಮನೋಜ್ (45) ಎಂದು ಗುರುತಿಸಲಾಗಿದೆ.   ಮನೋಜ್ ಅವರು ಮಂಜೇಶ್ವರ ಎಸ್ಐಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೌಜನ್ಯಪರ ಹೋರಾಟಗಾರರ ತಂಡದ ವಾಹನ ಅಡ್ಡಗಟ್ಟಿ ಹಲ್ಲೆ:ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.

ಸ್ವಸಹಾಯ ಸಂಘವೊಂದರ ತಂಡದ ಸದಸ್ಯರು ಹಣ ಕಟ್ಟದ ವಿಚಾರವಾಗಿ ದೂರು ದಾಖಲಾದ ವಿಚಾರವಾಗಿ ಮಾತನಾಡಿ  ವಾಪಾಸಗುತ್ತಿದ್ದ ವೇಳೆ  ಸೌಜನ್ಯಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದವರ  ಮೇಲೆ ವಾಹನ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಉಡುಪಿಯ ಕಾಪುವಿನಿಂದ ವರದಿಯಾಗಿದೆ. ಕಡಬದ ಸಂಚಾರಿ ಸ್ಟುಡಿಯೋ ಸಂತೋಷ್, ನೀತಿ ಸಂಘಟನೆಯ ಜಯಂತ್ ಟಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಇಸ್ಪೇಟ್‌ ಅಡ್ಡೆಗೆ ಪೊಲೀಸ್‌ ದಾಳಿ: ಆರೋಪಿಗಳು ಸಹಿತ ನಗದು ಹಾಗೂ ಇನ್ನಿತರ ವಸ್ತುಗಳು ಪೊಲೀಸ್ ವಶ.

ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿಯ ಸುದೆಮುಗೇರು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು...
Read More