ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಸ್ವಾಮೀಜಿಯೊಬ್ಬರ ಕೊಲೆಯಾಗಿರುವ ಘಟನೆ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಹತ್ಯೆಯಾದ ಸ್ವಾಮೀಜಿ. ಘಟನೆ ಸಂಬಂಧ ಆಚಾರ್ಯ ಧರ್ಮಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್ ಎಂಬ ಮೂವರು ಆರೋಪಿಗಳನ್ನು ಮಾಲೂರು ಠಾಣೆ ಪೊಲೀಸರು...
Read More
ಕಮಲಶಿಲೆ ಗೋಶಾಲೆಯಲ್ಲಿ ಗೋಕಳವಿಗೆ ಯತ್ನಿಸಿದ್ದ ಇಬ್ಬರ ಸೆರೆ:
ಕುಂದಾಪುರ: ಕಮಲಶಿಲೆ ದೇವಸ್ಥಾನ ಗೋಶಾಲೆಯಲ್ಲಿ ಗೋಕಳವಿಗೆ ಯತ್ನಿಸಿ ಪರಾರಿಯಾದ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಮೂಲದ ವಾಜೀದ್ ಜೆ. (26) ಬಜ್ಪೆಯ ಫೈಜಲ್ (40) ಎನ್ನುವರನ್ನು ಜೂ. 22 ರಂದು ಬಂಧಿಸಿದ ಶಂಕರನಾರಾಯಣ ಠಾಣೆ ಪೊಲೀಸರು...
Read More
ಮರಳಿ ಮಾತೃ ಧರ್ಮಕ್ಕೆ,ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು.
ಮರಳಿ ಮಾತೃ ಧರ್ಮಕ್ಕೆ,ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು,...
Read More
ದಾಖಲೆ ಇಲ್ಲದೇ ಬಾಡಿಗೆ ಮನೆ ನೀಡುವಂತಿಲ್ಲ : ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಬಾಲಕೃಷ್ಣ ಎಚ್ಚರಿಕೆ.
ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಈ ಠಾಣಾ ವ್ಯಾಪ್ತಿಯ ಜನರು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು ಎಂದು ಉಳ್ಳಾಲ ಠಾಣಾ...
Read More
ಮಂಗಳೂರು: ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ಸದಸ್ಯರನ್ನು ಕಟ್ಟಿಹಾಕಿ ದರೋಡೆ.
ಮಂಗಳೂರು: ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ದರೋಡೆ ನಡೆದ ಘಟನೆ ಶುಕ್ರವಾರ ರಾತ್ರಿ ೮ ಗಂಟೆ ವೇಳೆಗೆ ನಡೆದಿದೆ. ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ನುಗ್ಗಿದ ದರೋಡೆಕೋರರ ತಂಡ ಮನೆಯವರನ್ನು ಕಟ್ಟಿ ಹಾಕಿ ಚೂರಿ...
Read More

