ಮರಳಿ ಮಾತೃ ಧರ್ಮಕ್ಕೆ,ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು.

ಮರಳಿ ಮಾತೃ ಧರ್ಮಕ್ಕೆ,
ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ
ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ ಕರೆ ತರಲಾಯಿತು.
ಮರಳಿ ಬಂದ ಕುಟುಂಬಗಳಿಗೆ, ಬಟ್ಟೆಗಳು, ದಿನಸಿ ಸಾಮಗ್ರಿಗಳು, ವಿವಿಧ ದೇವರುಗಳ ಫೋಟೋಗಳು, ಮತ್ತು ಇತರ ಗೃಹ ಉಪಯೋಗಿ ಸಾಮಗ್ರಿಗಳನ್ನು ವಿತರಿಸಲಾಯಿತು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?