ಮಂಗಳೂರು: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 4 ದಿನ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ...
Read More
ಮಂಗಳೂರು:ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
ಮಂಗಳೂರು, ಜೂ. 27: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ...
Read More
ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ.
ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ. ಪುತ್ತೂರು:ಪುತ್ತೂರು ತಾಲೂಕಿನ ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ...
Read More
ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು
ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತ ಇಬ್ಬರು ಮಕ್ಕಳನ್ನ ಪಾರು ಮಾಡಿದ ಮನೆಯವರು ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ...
Read More

