ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ

ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತ

ಇಬ್ಬರು ಮಕ್ಕಳನ್ನ ಪಾರು ಮಾಡಿದ ಮನೆಯವರು

ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿ

ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಬಿದ್ದ ಮಣ್ಣು

ತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನ ಪಾರು ಮಾಡಿದ ತಂದೆ ಮಜೀದ್

ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿ

ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ

ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ

ಬನ್ನೂರು : ಧರೆ ಕುಸಿದು ಮಜೀದ್ ರವರ ಮನೆಗೆ ಹಾನಿ ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು

News Editor

Learn More →

Leave a Reply

Your email address will not be published. Required fields are marked *