ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ.

ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ.

ಪುತ್ತೂರು:ಪುತ್ತೂರು ತಾಲೂಕಿನ ಬನ್ನೂರಿನ ಜೈನರಗುರಿ ಸಮೀಪ ಮಜೀದ್‌ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದ್ದು ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯರಾದ ಪಾತಿಮಾತ್ ಜೋರಾ, ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್, ಕಂದಾಯ ನಿರೀಕ್ಷರು ಭೇಟಿ ನೀಡಿದರು.

ಈ ಸಂದರ್ಭ ಸ್ಥಳಿಯ ನಿವಾಸಿ ಗಣೇಶ್ ಆಚಾರ್ಯ ಸಹಿತ ಹಲವಾರು ಮಂದಿ ಮಣ್ಣು ತೆರವು ಕಾರ್ಯದಲ್ಲಿ ಸಹಕರಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?