ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ...
Read More
ಟೀಮ್ ಇಂಡಿಯಾ ಗೆ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್ ಟ್ರೋಫಿ; ಚಾಂಪಿಯನ್ ಪಟ್ಟ.
ಒಂದು ತಿಂಗಳ ಕ್ರಿಕೆಟ್ ಹಬ್ಬಕ್ಕೆ ರೋಚಕ ತೆರೆಬಿದ್ದಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನ ಬಗ್ಗುಬಡಿದು 13 ವರ್ಷಗಳ ಬಳಿಕ ಐಸಿಸಿ ವಿಶ್ವಕಪ್ ಹಾಗೂ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ತೋರಿದ ಟೀಮ್ ಇಂಡಿಯಾ...
Read More

