ಉಡುಪಿ: ಲೋಕಸಭಾ ಚುನಾವಣೆಯ ಸೋಲಿನ ಹತಾಶೆಗೂಂಡ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಮೇಲೆ ತೆರಿಗೆ ಭಾರ ಹೊರಿಸಿ ಭಾಗ್ಯ ಗ್ಯಾರಂಟಿಗಳ ನೆಪದಲ್ಲಿ ಖಜಾನೆ ತುಂಬಿಸಲು ಜನತೆಗೆ ಬರೆ ಎಳೆದಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ...
Read More
ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ಹಾಕುವುದು ಗ್ಯಾರಂಟಿ : ಶಾಸಕ ಸುನೀಲ್ ಕುಮಾರ್.
ಕಾರ್ಕಳ: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಶಾಸಕ ಹಾಗೂ...
Read More
ಗೋರಖ್‌ಪುರದಲ್ಲಿ ಸಿಎಂ ಯೋಗಿ ಜೊತೆ ʼಮುಚ್ಚಿದ ಬಾಗಿಲಿನʼಸಭೆ ನಡೆಸಿದ RSS ಮುಖ್ಯಸ್ಥ ಮೋಹನ್ ಭಾಗವತ್
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಆರ್‌ಎಸ್‌ಎಸ್ ಮತ್ತು ಬಿಜೆಪಿನಡುವೆ ತಿಕ್ಕಾಟ ಮುಂದುವರಿದಿರುವಂತೆ, ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಶನಿವಾರ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದರು ಹಾಗೂ ಗಂಟೆಗಳ ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ ಆದಿತ್ಯನಾಥ್...
Read More
ಕಳವು ಪ್ರಕರಣ – ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ.
ಬಜ್ಪೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿಯತರಿಬ್ಬರೂ ಸೂರಲ್ಪಾಡಿಯವರು ಎಂದು ತಿಳಿದು ಬಂದಿದೆ. ಇವರಿಂದ ಒಂದು ಪಲ್ಸರ್ ಬೈಕ್ ಹಾಗೂ 30 ಸಾಔಇರ ರೂ. ಮೌಲ್ಯದ ಬೆಳ್ಳಿಯ ಸುತ್ತುಗಳನ್ನು ಪೊಲೀಸರು ವಶಕ್ಕೆ...
Read More
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್.
ಚಿಕ್ಕಮಗಳೂರು : ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಯತ್ನಿಸಿದ್ದ ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದಾಶಿವಮೂರ್ತಿ ಎಂಬುವವರ ಬೈಪಾಸ್ ರಸ್ತೆಯ ಜಾಗದ ಇ-ಸ್ವತ್ತು ಮಾಡಿಕೊಡಲು ಬಿಲ್ ಕಲೆಕ್ಟರ್...
Read More
ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆ .
ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್ ಪ್ರೆಟೋಲ್ ದರವನ್ನು 3 ರೂ.ಹೆಚ್ಚಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್,...
Read More
ಮುಂಗಾರು ಅಧಿವೇಶನದಲ್ಲಿ ಸರ್ಕಾರವು 2024-2025 ರ ಸಂಪೂರ್ಣ ಬಜೆಟ್ ಅನ್ನು ಪ್ರಸ್ತುತಪಡಿಸುವ ಸಾಧ್ಯತೆ – 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ 3 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆಗಳು ಮುಗಿದು ಫಲಿತಾಂಶ ಹೊರಬಿದ್ದು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ರಚಿಸಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಜುಲೈ 22 ರಿಂದ ಆಗಸ್ಟ್ 9ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮುಂಗಾರು ಅಧಿವೇಶನದಲ್ಲಿ ಸರ್ಕಾರವು 2024-2025...
Read More
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು...
Read More
ಮಂಗಳೂರು – ಭಾರತ್ ಮಾತ ಕೀ ಜೈ ಅಂತ ಎಲ್ಲಾ ದೇಶಭಕ್ತರು ಎಲ್ಲೂ ಹೇಳಬಹುದು – ಸ್ಪೀಕರ್ ಯು.ಟಿ.ಖಾದರ್.
ಮಂಗಳೂರು ; ಬೋಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಬೋಳಿಯಾರ್ ಅನ್ನೋದು ಸಹೋದರತೆ ಇರೋ ಊರು ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ ಆದರೆ ಅದನ್ನ ಅಲ್ಲಿನ ಊರಿನವರೇ ಸರಿ ಪಡಿಸುವ ಕೆಲಸ...
Read More
ಕಾಸರಗೋಡು: ವಿಷ ಸೇವಿಸಿದ ವಿದ್ಯಾರ್ಥಿನಿ – ಚಿಕಿತ್ಸೆ ಫಲಕಾರಿಯಾಗದೇ ಸಾವು.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಐಲ ಕುದುಪುಳು ವಿನ ಹರಿಣಾಕ್ಷಿ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ...
Read More

