June 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು : ಜಿಲ್ಲಾ ಕಾಂಗ್ರೇಸ್ ಸೋಷಿಯಲ್ ಮೀಡಿಯಾ ಮುಖಂಡ , ಪುತ್ತೂರಿನ ಉದ್ಯಮಿ ಪ್ರಕಾಶ್ ಪುರುಷರಕಟ್ಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪುತ್ತೂರಿನಲ್ಲಿ KSRTC ಬಸ್ ನಿಲ್ದಾಣದಲ್ಲಿ ಇಫಾ ಮೊಬೈಲ್ ಅಂಗಡಿ ಹೊಂದಿರುವ ಪ್ರಕಾಶ್ ಅವರು ನರಿಮೊಗರು ವಲಯ ಕಾಂಗ್ರೇಸ್ನ ಅಧ್ಯಕ್ಷರಾಗಿದ್ದರು.ಅತ್ಯುತ್ತಮ ಕ್ರಿಕೆಟ್ ಆಟಗಾರನಾಗಿದ್ದ ಪ್ರಕಾಶ್ ಅವರು ಪುರುಷರಕಟ್ಟೆಯಲ್ಲಿ ಟೈಬ್ರೆಕರ್ ಎಂಬ ಕ್ರಿಕೆಟ್ ತಂಡವನ್ನು ಕಟ್ಟಿ ಬೆಳೆಸಿದವರು. ಒಬ್ಬ ಅತ್ಯುತ್ತಮ ಕ್ರೀಡಾ ಸಂಘಟಕರಾಗಿದ್ದ ಅವರು , ಬಿಡ್ಡಿಂಗ್ ಮಾದರಿಯಲ್ಲಿ ಐಪಿಎಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪುತ್ತೂರು ಬಿಸಿಯೂಟ ನೌಕರರ ಸಂಘದಿಂದ ಶಾಸಕರಾದ ಅಶೋಕ ರೈ ಅವರಿಗೆ ಮನವಿ.

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪುತ್ತೂರು ಬಿಸಿಯೂಟ ನೌಕರರ ಸಂಘದಿಂದ ಶಾಸಕರಾದ ಅಶೋಕ ರೈ ಅವರಿಗೆ ಮನವಿ.– ಈ ಸಂದರ್ಭ ಸಂಘಟನೆಯ ಗೌರವಾದ್ಯಕ್ಷರಾದ ಬಿ.ಎಂ.ಭಟ್, ಸಿಐಟಿಯು ಮುಖಂಡರಾದ ಪಿಕೆ ಸತೀಶನ್, ಈಶ್ವತಿ, ಸಂಘದ ಕಾರ್ಯದರ್ಶಿ ರಂಜಿತಾ, ಸವಿತಾ ಕುಂಜೂರುಪಂಜ, ದೇವಕಿ ಬಡಗನ್ನೂರು, ಶ್ಯಾಮಲ ರಾಗಿಕುಮ್ಮೇರಿ , ಲಲಿತ, ಜಯಂತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೋಟಿ ರೂ. ಬೆಟ್ಟಿಂಗ್: ಕಾಂಗ್ರೆಸ್ ಕಾರ್ಯಕರ್ತ ಆತ್ಮಹತ್ಯೆ.

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನೊಬ್ಬ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೋಟಿ ಕೋಟಿ ಹಣ ಬೆಟ್ಟಿಂಗ್ ಕಟ್ಟಿ, ಸಾಲದ ಸುಳಿಗೆ ಸಿಕ್ಕು ನೇಣಿಗೆ ಶರಣಾದ ಘಟನೆ ಬಿಡದಿಯಲ್ಲಿ ನಡೆದಿದೆ. ರಾಮನಗರ ತಾಲೂಕಿನ ಕೆಂಚನಕುಪ್ಪೆ ಗ್ರಾಮದ ಶಿವರಾಜು (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಶಿವರಾಜು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಮಲ್ಪೆ ಬೀಚ್ ಪ್ರವೇಶ ನಿಷೇಧ.

ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಮಳೆಗಾಲದಲ್ಲಿ ಮಳೆ-ಗಾಳಿಗೆ ಸಮುದ್ರಗಳ ಅಬ್ಬರ ಜೋರಾಗಿರುತ್ತದೆ. ಕಡಲು ತೀರ ಉಡುಪಿಜಿಲ್ಲೆಯಲ್ಲಿ ಬಿಟ್ಟು, ಬಿಡದೆ ವರುಣ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲೆಯ ಪ್ರಸಿದ್ಧ ಪ್ರವಾಸಿ ತಾಣವಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

25 ಜನರ ಛಾಯಾಚಿತ್ರಗಳ ಸಮೇತ 25 ಮೇಕೆಗಳ ತಲೆಗಳನ್ನು ತುಂಡರಿಸಿ ವಾಮಾಚಾರ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 25 ಜನರ ಛಾಯಾಚಿತ್ರಗಳ ಸಮೇತ 25 ಮೇಕೆಗಳ ತಲೆಗಳನ್ನು ತುಂಡರಿಸಿ ಗೇಟಿನ ಮುಂಭಾಗದಲ್ಲಿ ಇರಿಸಿರುವ ಆಘಾತಕಾರಿ ಘಟನೆ ಜೂ.10ರಂದು ಬೆಳ್ತಂಗಡಿ ತಾಲೂಕಿನ ಗರಡಾಡಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಪಡಂಗಡಿ ಗ್ರಾಮದ ಬೋಳಿಯಾರ್ ಎಂಬಲ್ಲಿ ಜೂ.9ರಂದು ರಾತ್ರಿ ಮೇಕೆಗಳ ತಲೆಯನ್ನು ತುಂಡರಿಸಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಪತ್ತೆ.

ಶಿವಾಜಿನಗರದ ಸರ್ಕಾರಿ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ಶವ ಸೋಮವಾರ ಪತ್ತೆಯಾಗಿದೆ. ರಾಜಸ್ಥಾನ ಮೂಲದ ಲೋಕೇಂದ್ರ ಕುಮಾರ್ ಸಿಂಗ್ (22) ಅವರು ಬೆಂಗಳೂರಿನ ಲೇಡಿ ಕರ್ಜನ್ ರಸ್ತೆಯಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಈ ಹಿಂದೆ ಬೌರಿಂಗ್ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಸ್ವಾಮೀಜಿಯ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಆಪ್ತ ಸಹಾಯಕ.

ಮೈಸೂರು : ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಯವರನ್ನು ಆಪ್ತ ಸಹಾಯಕ ರವಿ (60) ಎಂಬಾತ ಸೋಮವಾರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಸ್ವಾಮೀಜಿ ಆಪ್ತ ಸಹಾಯಕ ರವಿ(60) ಎಂಬಾತನಿಂದ ಕೃತ್ಯ ನಡೆದಿದ್ದು ಆರೋಪಿಯನ್ನು ಪೊಲೀಸರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಜಿಲ್ಲಾ ಟಾಸ್ಕಫೋರ್ಸ(ಗಣಿ) ಸಮಿತಿ ಸಭೆಯಲ್ಲಿ ಸೂಚನೆ ಜೂನ್ 10: ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದರು.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಜಿಲ್ಲಾ ಟಾಸ್ಕಫೋರ್ಸ(...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಕೊಲೆ : ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಬಂಧನ.

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಬಿಜೆಪಿ ಕಾರ್ಯಕರ್ತರ ವಿರುದ್ಧವೇ ಎಫ್‌ಐಆರ್- ಬೋಲೋ ಭಾರತ್ ಮಾತಾ ಕಿ ಜೈ ಎಂದಿದ್ದಕ್ಕೆ ಹಿಂಬಾಲಿಸಿ ಚೂರಿ ಹಿರಿತ, ಐವರ ಬಂಧನ.

ಮಂಗಳೂರು : ಬಿಜೆಪಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕರ್ಮ ಮುಗಿಸಿ ಹೊರಡೋ ಸಮಯದಲ್ಲಿ ಬೋಲೋ ಭಾರತ್ ಮಾತಾ ಕಿ ಜೈ ಎಂದಿದ್ದಕ್ಕೆ ಸುಮಾರು ೨೫ ಕ್ಕೂ ಹೆಚ್ಚು ಯುವಕರು ಹಿಂಬಾಲಿಸಿ ಅಡ್ಡಾಡಿಸಿ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ನಲ್ಲಿ ನಿನ್ನೆ ರಾತ್ರೆ ನಡೆದಿದೆ....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?