ಉಳ್ಳಾಲ: ಉಳ್ಳಾಲದ ಇಲ್ಲಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ನಡೆದ ಆಕಸ್ಮಿಕ ಅಗ್ನಿ ಅನಾಹುತದಲ್ಲಿ ಹಲವಾರು ಅಂಗಡಿಗಳ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್...
Read More
ಉಳ್ಳಾಲ: ದರೋಡೆಗೆ ಸಂಚು ರೂಪಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಸಿಸಿಬಿ ಬಲೆಗೆ.
ಉಳ್ಳಾಲದ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿ ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುಕ್ಕಚ್ಚೇರಿಯ ಸಮೀರ್ ಅಲಿ ಯಾನೆ ಕಡಪರ ಸಮೀರ್(33), ಬೋಳಿಯಾರ್‌ನ ಮನ್ಸೂರ್ ಯಾನೆ ಬೋಳಿಯಾರು ಮನ್ಸೂರು(30), ಕೋಣಾಜೆ...
Read More
ಬೆಳ್ಳಾರೆ: ಮಹಿಳೆಯೊಬ್ಬರ ಮೃತದೇಹ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ .
ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ತಿಳಿಯಲಾಗಿದೆ ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು...
Read More
ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ.
ಕಡಬ: ಮನೆಯಲ್ಲಿದ್ದವರು ಮನೆಯಿಂದ ಹೊರಟ ಒಂದು ಗಂಟೆಯ ಅವಧಿಯಲ್ಲಿ ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರುಕ್ ಎಂಬವರ ಮನೆಯಲ್ಲಿ ಈ ಅವಘಡ...
Read More
ಮುಡಿಪು : ವಿಜಯೋತ್ಸವ ಆಚರಿಸಿ ಮರಳುತ್ತಿದ್ದ BJP ಕಾರ್ಯಕರ್ತರಿಗೆ ಚೂರಿ ಇರಿತ
ಮುಡಿಪು : : ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಮುಸ್ಲಿಂ ಯುವಕರ ಗುಂಪು ಚೂರಿಯಿಂದ ಇರಿದ ಘಟನೆ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿಗಳಾದ ಹರೀಶ್ ಹಾಗೂ ನಂದ ಕುಮಾರ್ ಎಂಬ ಇಬ್ಬರು ಚೂರಿ...
Read More
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ‘ರಾಹುಲ್ ಗಾಂಧಿ’ ನೇಮಕ.
ಶನಿವಾರ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ.ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಸ್ಥಾನವನ್ನು ಗೆದ್ದಿದ್ದಾರೆ.ಹಳೆಯ ಪಕ್ಷವು ತನ್ನ ಪ್ರಮುಖ ಕಾರ್ಯಕಾರಿ ಸಮಿತಿ ಸಭೆಯನ್ನು...
Read More
ಹಾವು ಮತ್ತು ಅವುಗಳ ಸಂತತಿ ನಾಶವಾಗದಂತೆ ರಕ್ಷಣೆ ಮಾಡಬೇಕು: ಉರಗ ತಜ್ಞ ತೇಜಸ್.
ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧ ಉತ್ತಮವಾಗಿದ್ದರೆ ಮಾತ್ರ ಸಮೃದ್ಧ ಪರಿಸರ ನಿರ್ಮಾಣ ಸಾಧ್ಯ. ಅರಣ್ಯ ನಾಶದಿಂದ ಪ್ರಾಣಿ, ಪಕ್ಷಿ, ಉರಗ ಸಂತತಿಗಳು ನಾಡಿಗೆ ಬರುತ್ತವೆ. ಆದ್ದರಿಂದ ಹಾವು ಮತ್ತು ಅವುಗಳ ಸಂತತಿ ನಾಶವಾಗದಂತೆ ರಕ್ಷಣೆ ಮಾಡಬೇಕು ಎಂದು ಉರಗ ತಜ್ಞ ತೇಜಸ್ ಪುತ್ತೂರು ಹೇಳಿದರು. ಸುಳ್ಯ...
Read More
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು: ಮತದಾರರ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ.
ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ...
Read More
ಕೋಳಿ ಅಂಕಕ್ಕೆ ಪೋಲೀಸರ ದಿಢೀರ್ ದಾಳಿ… 3 ಬೈಕ್ ಗಳ ಜತೆ ಪೈಟರ್ ಕೋಳಿಗಳ ವಶ
ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿ ಬೈಕ್ ಗಳು ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರ್ತಾಡಿ ಗ್ರಾಮದ ಮಕ್ಕಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿದ್ದಾರೆ ದಾಳಿಯ ವೇಳೆ...
Read More
ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ನಷ್ಟ
ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ. ಇಲ್ಲಿನ ಕಾರ್ ಆಯಕ್ಸೆಸರಿ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಘಟನೆಯಿಂದ ಲಕ್ಷಾಂತರ ರೂ ನಷ್ಟ...
Read More

