June 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ : ಬೀಳ್ಕೊಡುಗೆ ಸಮಾರಂಭ

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು ದಿ 07/06/2024 ರಂದು ಏರ್ಪಡಿಸಲಾಯಿತು. ಪುತ್ತೂರು ನಗರಸಭಾ ಸಭಾಂಗಣದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು.

ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ – ಮಕ್ಕಳ ತಜ್ಞರಿಗೆ ಭರ್ಜರಿ ಜೈಕಾರ ಹಾಕಿದ ನೈರುತ್ಯ ಪದವೀದರರು ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ. ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ : ಬಾಲಕಿ ಮಾನಭಂಗಕ್ಕೆ ಯತ್ನ- ಬಿಜೆಪಿ ಮುಖಂಡನ ಮೇಲೆ ಪೋಕ್ಸೋ ಕೇಸ್

ಬೆಳ್ತಂಗಡಿ : ಗಲಾಟೆಯ ವೇಳೆ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಎಂಬಾತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಅಡಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೊಳ್ನಾಡು ಗ್ರಾಮ ಪಂಚಾಯತ್ ಸ್ವಚ್ಚತಾಗಾರ ಸುಂದರ್ ಅಗರಿ ನಿಧನ.

ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಚಾಯತ್ ಸ್ವಚ್ಚತಾಗಾರರಾಗಿ 15 ವರ್ಷಗಳ ಕಾಲ ಸೇವೇ ಸಲ್ಲಿಸಿದ ಸುಂದರ್‌ ಅಗರಿ 55 ವರ್ಷ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಪತ್ನಿ, ಒಂದು ಗಂಡು ಒಂದು ಹೆಣ್ಣು ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ…ಇವರ ನಿಧನಕ್ಕೆ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ನಾಗೇಂದ್ರ?

ಬೆಂಗಳೂರು : ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. ಅಲ್ಲದೆ, ಪ್ರತಿಪಕ್ಷದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಹೃದಯಾಘಾತವಾಗಿದ್ದ ಶಾಲಾ ಬಸ್ ಚಾಲಕ ಸಾವು.

ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ (53) ಮೃತಪಟ್ಟವರು. ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೆಲ್ಯಾಡಿ: ಬೈಕ್ – ಕಾರು ನಡುವೆ ಅಪಘಾತ; ಸವಾರ ಸ್ಥಳದಲ್ಲಿಯೇ ಸಾವು.

ಬೈಕ್‌ ಹಾಗೂ ಮಹೀಂದ್ರಾ ಎಕ್ಸ್‌ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಸವಾರನನ್ನು‌ ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಂಪಲ: ಪಟಾಕಿ ಸಿಡಿಸಿದ ವಿಚಾರ… ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ.

ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಸಂಘವೊಂದರಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

NDA ಸಭೆ’ಯಲ್ಲಿ ಮೈತ್ರಿ ಪಕ್ಷದ ನಾಯಕರಾಗಿ ‘ಮೋದಿ’ ಹೆಸರು ಅನುಮೋದನೆ

ನವದೆಹಲಿ : ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಎಲ್ಲಾ ಸದಸ್ಯರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈತ್ರಿ ನಾಯಕರಾಗಿ ತಮ್ಮ ಬೆಂಬಲವನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲು ಲೋಕಸಭಾ ಚುನಾವಣಾ ಫಲಿತಾಂಶದ ಒಂದು ದಿನದ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!