July 1, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ.

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದನಿ ನಗರಕ್ಕೆ ಸಂಸದ ಬ್ರಿಜೇಶ್ ಚೌಟ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮೃತಪಟ್ಟ ಕುಟುಂಬಕ್ಕೆ ಶೀಘ್ರವೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು. ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಸಂಸದರು,ದೆಹಲಿಯಲ್ಲಿದ್ದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅತ್ಯಾಚಾರ ಮಾಡಿದರೆ ಮರಣ ದಂಡನೆ – ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ.

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. ಹೊಸ ಕ್ರಿಮಿನಲ್ ಕಾನೂನುಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಘಟಕದ ವತಿಯಿಂದ ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ.

ಪುತ್ತೂರು ಘಟಕದ ವತಿಯಿಂದ ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಪಿ.ಜಗನ್ನಾಥ ಮತ್ತು ಲಘು ಮತ್ತು ಪ್ರವಾಹ ರಕ್ಷಣಾ ತರಬೇತಿಯಲ್ಲಿ ಚಿನ್ನದ ಪದಕ ಪಡೆದ ಎಸ್.ಕೇಶವ ರವರಿಗೆ ಸನ್ಮಾನ ಕಾರ್ಯಕ್ರಮ ನೇರವೇರಿಸಿದರು ಈ ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ಕೃಷ್ಣ...
Read More