ಉಡುಪಿ : ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಪಳ್ಳಿ...
Read More
ಬೆಳ್ತಂಗಡಿ: ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಸಾವು
ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ...
Read More
ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕಮಾಡಲಾಗಿದೆ. ಮಹತ್ವದ ಪುನರ್ ರಚನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಂಗಳವಾರ ತಡರಾತ್ರಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೇ...
Read More
ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ನಿರ್ಬಂಧ.
ಮಂಗಳೂರು : ಕಳೆದ ಹಲವು ದಿನಗಳಿಂದ ಸುರಿಯುವ ಭಾರಿ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗಿ ಇಲ್ಲಿಯವರೆಗೆ ಹಲವು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಹಲವು ಪ್ರವಾಸಿ ತಾಣಗಳಿಗೆ...
Read More

