ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ...
Read More
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12, ಶುಕ್ರವಾರ ನಗರದ ಡಿಸಿ ಕಚೇರಿ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.
ಮಂಗಳೂರು, ಜುಲೈ 12, 2024: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12, ಶುಕ್ರವಾರ ನಗರದ ಡಿಸಿ ಕಚೇರಿ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.ಮುಖ್ಯ ಅತಿಥಿಯಾಗಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ, ಬ್ರಿಜೇಶ್ ಚೌಟ ಅವರು...
Read More
ಉಡುಪಿ-ಕಾಪು ಕುಖ್ಯಾತ ಗರುಡ ಗ್ಯಾಂಗ್ ಗೆ ಹಣಕಾಸು ನೆರವು.
ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಬಂಧಿತ ಮಹಿಳೆ...
Read More
ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ.
ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್...
Read More

