ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12, ಶುಕ್ರವಾರ ನಗರದ ಡಿಸಿ ಕಚೇರಿ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.

ಮಂಗಳೂರು, ಜುಲೈ 12, 2024: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12, ಶುಕ್ರವಾರ ನಗರದ ಡಿಸಿ ಕಚೇರಿ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ, ಬ್ರಿಜೇಶ್ ಚೌಟ ಅವರು ನಮ್ಮ ಗಡಿ ಕಾಯುವ ಸೈನಿಕರಂತೆ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ. ಬ್ರಿಜೇಶ್ ಚೌಟಾ ಅವರು ಸಂಸದರಾಗಿ ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಪಕ್ಷದ ಮುಖಂಡ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಳ್ಳಾಲ ಮಂಡಲದ ಅಲ್ಪಸಂಖ್ಯಾತಘಟಕದ ಅಧ್ಯಕ್ಷ ಕರೀಂ ಉಚಿಲ್
ಮಾಜಿ ತಲಪಾಡಿ ತಾಲೂಕುಪಂಚಾಯಿತಿ ಸದಸ್ಯರಾದ ಸಿದ್ದಿಕ್ ತಲಪಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *