ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ.

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಅದ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ಸಂಜೀವ ಮಠಂದೂರು,
ಕಿಶೋರ್ ಕುಮಾರ್ ,ದಿವಾಕರ ಪಾಂಡೇಶ್ವರ,ರಮೇಶ್ ಕಂಡೆಟ್ಟು, ಗಣೀಶ್ ಕುಲಾಲ್, ರಾಹುಲ್ ಶೆಟ್ಟಿ, ಗೌತಮ್ ಮೊದಲಾದವರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!