ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ ನಿಷ್ಠ 3 ವರ್ಷ ಜೈಲು ಶಿಕ್ಷೆ.

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ.

ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಹಾಕುವುದು ಕಡ್ಡಾಯಗೊಳಿಸಲಾಗಿದೆ. ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು” ಎಂದು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?