July 28, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

Tv5 ವಿಡಿಯೋ ಜರ್ನಲಿಸ್ಟ್ ವಿರೇಶ್ ಕಡ್ಡಿಕೊಪ್ಲ ನಿಗೂಢ ಸಾವಿನ ಪ್ರಕರಣ ತನಿಖೆದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಗದಗ ಎಸ್. ಪಿ ಗೆ ಸೂಚನೆ

Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ವಿರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಹಲವಾರು ಅನುಮಾನ ಗಳು ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’2024.

ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’2024 ಬೆಂಗಳೂರಿನ ಸಮಾಜಸೇವಾ ಸಂಸ್ಥೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮಾಜ ಸೇವಾ ಕ್ಷೇತ್ರದ ಸೇವೆಯನ್ನು ಪರಿಗಣಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಭಾರತದ ಪ್ರಧಾನಿಯಾದ ನರೇಂದ್ರ ಮೋದಿಜೀ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಅಲ್ಪಸಂಖ್ಯಾತ ಮೋರ್ಚಾದ ಮಂಡಲ ಅಧ್ಯಕ್ಷರ ನಿವಾಸದಲ್ಲಿ ವೀಕ್ಷಣೆ

ಭಾರತೀಯ ಜನತಾ ಪಾರ್ಟಿಮಂಗಳೂರು ವಿಧಾನಸಭಾ ಕ್ಷೇತ್ರ ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಭಾರತದ ಪ್ರಧಾನಿಯಾದ ನರೇಂದ್ರ ಮೋದಿಜೀ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಅಲ್ಪಸಂಖ್ಯಾತ ಮೋರ್ಚಾದ ಮಂಡಲ ಅಧ್ಯಕ್ಷರ ನಿವಾಸದಲ್ಲಿ ವೀಕ್ಷಣೆ ಮಾಡಲಾಯಿತು, ಹಾಗೂ ಈ ದೇಶ ಕಂಡಂತಹ ಅದ್ಭುತ ಪ್ರತಿಭೆ “ದಿ ಮಿಸೈಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ.

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ...
Read More