ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇವರ ವತಿಯಿಂದ ಓಬಿಸಿ ಜಿಲ್ಲಾಧ್ಯಕ್ಷರಾದ ವಿಜಯ್ ಕೊಡವೂರು ನೇತೃತ್ವದಲ್ಲಿ ಇಂದು ನೆಡೆದ ಮೂಡ ಹಗರಣ ಹಾಗೂ ವಾಲ್ಮೀಕಿ ಹಗರಣದ ಪ್ರತಿಭಟನೆ.

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇವರ ವತಿಯಿಂದ ಓಬಿಸಿ ಜಿಲ್ಲಾಧ್ಯಕ್ಷರಾದ ವಿಜಯ್ ಕೊಡವೂರು ನೇತೃತ್ವದಲ್ಲಿ ಇಂದು ನೆಡೆದ ಮೂಡ ಹಗರಣ ಹಾಗೂ ವಾಲ್ಮೀಕಿ ಹಗರಣದ ಪ್ರತಿಭಟನೆಯಲ್ಲಿರಾಜ್ಯ ಒಬಿಸಿ ಉಪಾಧ್ಯಕ್ಷರಾದ ವಿಠಲ್ ಪೂಜಾರಿ ಐರೋಡಿ ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ತಿಂಗಳಾಯ, ಸುರೇಂದ್ರ ವರಂಗ ಉಡುಪಿ ಶಾಸಕರಾದ ಯಶ್ ಪಾಲಸುವರ್ಣ, ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಶ್ರೀ ಶಿವರಾಜ್ ಪೂಜಾರಿ, ಜಿಲ್ಲಾ ಒಬಿಸಿ ಕಾರ್ಯದರ್ಶಿ ಚಂದ್ರ ಜೋಗಿ, ಜಿಲ್ಲಾ ಒಬಿಸಿ ಉಪಾಧ್ಯಕ್ಷರಾದ ರಾಜಶೇಖರ್ ದೇವಾಡಿಗ,ವಿನೋದ್ ಗುಜ್ಜಾಡಿ,ಜಿಲ್ಲಾ ಒಬಿಸಿ ಕಾರ್ಯಕಾರಣಿ ಸದಸ್ಯ ಉಮೇಶ್ ಕಂಡ್ಲೂರು,ಒಬಿಸಿ ಪ್ರಧಾನ ಕಾರ್ಯದರ್ಶಿಯಾದ ಮಂಜುನಾಥ ದೇವಾಡಿಗ, ಕಾರ್ಯದರ್ಶಿಗಳಾದ ಅನಿಲ್ ಮೆಂಡನ್, ರಾಜೇಶ್ ಕೊಠಾರಿ, ಮಹೇಂದ್ರ ಬೋವಿ, ಸಂತೋಷ್ ಮೊಗವೀರ ಕಿರುಮಂಜೇಶ್ವರ,ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ರವಿ ಮಡಿವಾಳ, ಚಂದ್ರಶೇಖರ್ ದೇವಾಡಿಗ, ಸುಧಾಕರ್ ನೆಂಪು, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ತ್ರಾಸಿ, ಅರವಿಂದ್ ಬಾಡ, ಹಿರಿಯರಾದ ಕೃಷ್ಣದೇವಾಡಿಗ, ದಯಾನಂದ್ ಶೆಟ್ಟಿ, ಯುವ ಮೋರ್ಚಾ ಪ್ರದಾನಕಾರ್ಯದರ್ಶಿ ಪ್ರಸಾದ್ ಪಿ ಬೈಂದೂರು, ಆಕಾಶ್ ಪೂಜಾರಿ, ಗುರುರಾಜ ದೇವಾಡಿಗ,ಚಂದ್ರ ದೇವಾಡಿಗ ತಲ್ಲೂರ ಮಯೂರ್, ಗುರುರಾಜ್,ಸತೀಶ್ ನಾಯ್ಕ್, ಚಂದ್ರ ಗೊಂಡ,ಸಂಕೇತ್ ಕೊಠಾರಿ ಮತ್ತು ಓಬಿಸಿ ಬೂತ್ ಮಟ್ಟದ ಪದಾಧಿಕಾರಿಗಳು ಭಾಗವಹಿಸಿದರು,.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?