ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ...
Read More
ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ.
ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ. ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ...
Read More
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟçಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ.
ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟçಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ. ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿAಗ್ ಮತ್ತು ಅಲೈಡ್ ಸ್ಪೋರ್ಟ್್ಸನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ...
Read More
ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ
ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜು.21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ...
Read More
ವೀರನಗರ ಅಡ್ಕ ಬಂದ್ಯೋಡು ಶ್ರೀ ಶಕ್ತಿಗಳ ಪ್ರತಿಷ್ಠಾ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ.
ವೀರನಗರ ಅಡ್ಕ ಬಂದ್ಯೋಡು ನಾಗ ರಕ್ತೇಶ್ವರಿ ಮತ್ತು ಗುಳಿಗ ಕೊರಗಜ್ಜ ದೈವಗಳ ಸನ್ನಿಧಿ ಇದರ ನೂತನವಾಗಿ ನಿರ್ಮಾಣಗೊಂಡ ಗುಡಿಯಲ್ಲಿ ಶ್ರೀ ಶಕ್ತಿಗಳ ಪ್ರತಿಷ್ಠಾ ಕಾರ್ಯಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರಗಿತು ಧಾರ್ಮಿಕ ಮುಂದಾಳು ಶ್ರೀ ಗೋಪಾಲ ಬಂದ್ಯೋಡು ಇವರ ದಿವ್ಯಹಸ್ತದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ...
Read More
ಮಂಗಳೂರಿನಲ್ಲಿ ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆ ಶರಣು.
ಮಂಗಳೂರು : ಮಂಗಳೂರಿನಲ್ಲಿ ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಟಿವಿ 5 ಚಾನೆಲ್‌ನಲ್ಲಿ ಕ್ಯಾಮೆರಾಮೆನ್ ಆಗಿ ಕೆಲಸಮಾಡುತ್ತಿದ್ದ ಅವರು ಗದಗ ಮೂಲದವರು. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದು ಎಲ್ಲರೊಂದಿಗೆ ಒಳ್ಳೆಯ ಒಡನಾಟದಲ್ಲಿದ್ದರು. ಊರಿನಲ್ಲಿ...
Read More
ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್?????
ತಲಪಾಡಿ ಟೋಲ್ ಪ್ಲಾಝಾ ಸುತ್ತಲ ಅಂಗಡಿ ತೆರವು ಕಾರ್ಯಾಚರಣೆ ಉಳ್ಳವರ ಪರವಹಿಸಿದ ತಲಪಾಡಿ ಗ್ರಾಮ ಪಂಚಾಯತ್????? ಉಳ್ಳಾಲ : ತಲಪಾಡಿ ಟೋಲ್ ಪ್ಲಾಝಾ ಸುತ್ತ ನಿರ್ಮಿಸಲಾದ ಅಂಗಡಿಗಳನ್ನು ತೆರವುಗೊಳಿಸಿ ಒಂದು ಕಣ್ಣಿಗೆಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ವರ್ತಿಸುತ್ತಿದೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಕುಂದಾಪುರದಿಂದ...
Read More
ನಾಯಿಯನ್ನು ಸರಪಳಿಯಿಂದ ಬೈಕ್ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.
ಉಡುಪಿ : ನಾಯಿಯನ್ನು ಸರಪಳಿಯಿಂದ ಬೈಕ್ನ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿರುವ ಅಮಾನುಷ ಘಟನೆ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ.ಕಿಲೋಮೀಟರ್ ದೂರ ಬೈಕ್ನಲ್ಲಿ ಎಳೆದೊಯ್ಯುತ್ತಿರುವುದನ್ನು ನೋಡಿದ ಕಾರು ಸವಾರನೊಬ್ಬ ನಾಯಿಯ ಮಾಲೀಕನನ್ನು ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದಾಗ ಯಾವುದೇ ನಾಚಿಕೆಯಿಲ್ಲದೇ ಅಬ್ಬೇಪಾರಿ ಉತ್ತರ ನೀಡಿದ್ದಾನೆ. ಶಿರ್ವ ಪೇಟೆಯಲ್ಲಿ...
Read More
ಲೋಕಾಯುಕ್ತ ಪೊಲೀಸರು ರೇಡ್ : ಭ್ರಷ್ಟರ ಮನೆಯಲ್ಲಿ ಸಿಕ್ತು ಕೆ ಜಿ ಕೆಜಿ ಚಿನ್ನ, ಅಕ್ರಮ ಸಂಪತ್ತು ನೋಡಿ ಲೋಕಾ ಅಧಿಕಾರಿಗಳೇ ಶಾಕ್
ಬೆಂಗಳೂರು: ಕರ್ನಾಟಕ ಲೋಕಾಯುಕ್ತ) ಅಧಿಕಾರಿಗಳು ಇಂದು ಭರ್ಜರಿ ಭೇಟಿಯಾಡಿದ್ದಾರೆ. ಬೆಂಗಳೂರು ಮಂಗಳೂರು ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ ಒಟ್ಟು 60 ಕಡೆಗಳಲ್ಲಿ ಇಂದು ಲೋಕಾಯುಕ್ತ ಪೊಲೀಸರು ರೇಡ್ ಮಾಡಿದ್ದರು. ದಾಳಿ ವೇಳೆಯಲ್ಲಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು ಲೋಕಾಯುಕ್ತರೇ ದಂಗಾಗಿದ್ದಾರೆ. ಬೆಂಗಳೂರಿನ ಕಾನೂನು ಮಾಪನ ಶಾಸ್ತ್ರ ವಿಭಾಗದ...
Read More
ಮೈಕ್ರೋಸಾಫ್ಟ್ ಸಮಸ್ಯೆ; ಬ್ಯಾಂಕ್ ಸೇವೆ, ವಿಮಾನಯಾನ ತೀವ್ರ ಅಡ್ಡಿ ಕೈಬರಹದ ಬೋರ್ಡಿಂಗ್ ಪಾಸ್ ನೀಡಿದ ಇಂಡಿಗೋ.
ಜಗತ್ತಿನೆಲ್ಲೆಡೆ ಹಠಾತ್ ಆಫ್ ಆದ ಮೈಕ್ರೋಸಾಫ್ಟ್ ವಿಂಡೋ ಸಿಸ್ಟಂ: ವಿಮಾನಯಾನ, ಬ್ಯಾಂಕ್ ಸೇವೆಗಳಿಗೆ ತೀವ್ರ ಅಡ್ಡಿ ಮೈಕ್ರೋಸಾಫ್ಟ್ ವಿಂಡೋಸ್ ಸಿಸ್ಟಂ ಬಳಸುತ್ತಿರುವ ಜಗತ್ತಿನ್ನೆಲ್ಲೆಡೆಯ ಜನ ಇಂದು ಸಿಸ್ಟಂ ಸಡನ್ ಆಗಿ ಶಡೌನ್ ಆಗಿದ್ದರಿಂದ ಹಲವು ಸಮಸ್ಯೆಗಳನ್ನು ಎದುರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಕ್ರೋಸಾಫ್ಟ್...
Read More

