July 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ರೆಂಜಾಳದಲ್ಲಿ 27.7 ಸೆಂ.ಮೀ, ನೀರೆಯಲ್ಲಿ 27 ಸೆಂ.ಮೀ ಮಳೆ‌ ದಾಖಲಾಗಿದೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆಯಲ್ಲಿ 25.2 ಸೆಂ.ಮೀ‌ ಮಳೆ ದಾಖಲಾಗಿದೆ.‌ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ತಾಸುಗಳಲ್ಲಿ ಬೆಳ್ತಂಗಡಿ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ.‌ ಪಟ್ರಮೆಯಲ್ಲಿ 25.2 ಸೆಂ.ಮೀ, ಬಳಂಜದಲ್ಲಿ 21.2 ಸೆಂ.ಮೀ, ಶಿರ್ತಾಡಿಯಲ್ಲಿ 20.6...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ಭಾರೀ ಭೂಕುಸಿತ. ಪುತ್ತೂರು ತಾಲ್ಲೂಕುಮಚ್ಚಿಮಲೆ-ಬಲ್ನಾಡು ರಸ್ತೆ ಸಂಪರ್ಕ ಸಂಪೂರ್ಣ ಕಡಿತ.

ಪುತ್ತೂರು : ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಕ್ರೆಜಾಲ್ ನಲ್ಲೊಂದು ಭೂಕುಸಿತ ಇಂದು ನಡೆದಿದೆ. ಮಚ್ಚಿಮಲೆ-ಬಲ್ನಾಡು ಸಂಪರ್ಕಿಸುವ ಮಾರ್ಗ ಮಧ್ಯೆ ಈ ಭೂಕುಸಿತ ಉಂಟಾಗಿದ್ದು, ಕಾಂಕ್ರಿಟ್ ರಸ್ತೆಯ ಪಕ್ಕದಿಂದಲೇ ಭೂಕುಸಿತ ಉಂಟಾಗಿದೆ. ಸುಮಾರು 40 ಅಡಿ ಎತ್ತರದಿಂದ ಮಣ್ಣು ಮರಗಳೆಲ್ಲ ಇಳಿಜಾರಿಗೆ ಬಿದ್ದಿದೆ. ಅಕ್ಕಪಕ್ಕದಲ್ಲಿ ಯಾವುದೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

3 ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದ ಪುತ್ತೂರಿನ ಕಲ್ಲೇಗ ಅಜೇಯನಗರದ ಭರತ್‌ ಸಂಶಯಾಸ್ಪದ ಸಾವು. ನ್ಯಾಯ ಒದಗಿಸುವಂತೆ ಭರತ್‌ ತಾಯಿಯಿಂದ ಸಂಸದ ಕ್ಯಾ|ಬ್ರಿಜೇಶ್ ಚೌಟರಿಗೆ ಮನವಿ.

3 ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದ ಪುತ್ತೂರಿನ ಕಲ್ಲೇಗ ಅಜೇಯನಗರದ ಭರತ್‌ ಸಂಶಯಾಸ್ಪದ ಸಾವು. ನ್ಯಾಯ ಒದಗಿಸುವಂತೆ ಭರತ್‌ ತಾಯಿಯಿಂದ ಸಂಸದ ಕ್ಯಾ|ಬ್ರಿಜೇಶ್ ಚೌಟರಿಗೆ ಮನವಿ. ಪುತ್ತೂರು: 3 ತಿಂಗಳ ಹಿಂದೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ ನಗರದ ಕಲ್ಲೇಗ ಅಜೇಯನಗರ ನಿವಾಸಿ ಭರತ್ ಕುಮಾರ್ ಎಂಬವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗುರುಪುರ : ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಇಂದು ಮುಂಜಾನೆಯ ವೇಳೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿ ವಿದ್ಯಾರ್ಥಿನಿ ಅಶ್ವಿನಿ ಶೆಟ್ಟಿ(೨೧) ಎಂದು ತಿಳಿದುಬಂದಿದೆ. ಈಕೆ ಗುರುಪುರ ಕಲ್ಲಕಲಂಬಿ ನಿವಾಸಿ ಹರೀಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ರೈಲು ಹರಿದು ಮೂವ್ವರು ಯುವಕರು ಸ್ಥಳದಲ್ಲಿಯೇ ಭೀಕರ ಸಾವು ಗಂಗಾವತಿ:

ರೈಲು ಹರಿದು ಮೂವ್ವರು ಯುವಕರು ಸ್ಥಳದಲ್ಲಿಯೇ ಭೀಕರ ಸಾವುಗಂಗಾವತಿ:ಔತಣಕೂಟ ಮಾಡಿದ ಬಳಿಕ ತಮಾಷೆಗೆಂದು ರೈಕ್ವೆ ಹಳಿಯ ಮೇಲೆ ಮಲಗಿದ್ದ ಮೂವ್ವರಯ ಯುವಕರ ಮೇಲೆ ರೈಲು ಹರಿದ ಪರಿಣಾಮ ಯುವಕರು ಭೀಕರವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ರೈಲ್ವೆ ಸ್ಟೇಷನ್ ಸಮೀಪ ಗುರುವಾರ ತಡರಾತ್ರಿ ನಡೆದಿದೆ.ಘಟನೆಯಲ್ಲಿ ನಗರದ ಕಿಲ್ಲಾ ಏರಿಯಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಮಹಾನಗರ ಪಾಲಿಕೆಯ ಅಯುಕ್ತರ ಬೆಂಗಳೂರಿನ ನಿವಾಸದ ಮೇಲೆ ಲೋಕಾಯುಕ್ತ ದಾಳಿ.

ಮಂಗಳೂರು ; ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವರ್ಗಾವಣೆಯಾದರೂ ಆದೇಶವನ್ನು ತಡೆಹಿಡಿದು ಮತ್ತೆ ಮಂಗಳೂರಿಗೆ ಬಂದ ಆಯುಕ್ತ ಸಿ.ಎಲ್ ಆನಂದ್ ರವರ ಬೆಂಗಳೂರು ನಿವಾಸಕ್ಕೆ ಲೋಕಾಯುಕ್ತ ಧಾಳಿ ಮಾಡಿ ಮಹತ್ವದ ದಾಖಲೆಯನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯಲ ಕಛೇರಿಗೆ ಯಾರು ಬಂದರೂ ಮಾಹಿತಿ ಪಡೆಯುತ್ತಿದ್ದ ಸಿ.ಎಲ್ ಆನಂದ ರವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೊಳ್ನಾಡು ಗ್ರಾಮದ ಸುರಿಬೈಲ್- ಖಂಡಿಗ ರಸ್ತೆಯಲ್ಲಿ ಕಿರು ಸೇತುವೆಯ ತಳ ಭಾಗದಲ್ಲಿ ಅಳವಡಿಸಲಾದ ಮೋರಿಯ ಕೊಚ್ಚಿ ಹೋಗಿ ಸೇತುವೆಯು ಅಪಾಯಕಾರಿ ಸ್ಥಿತಿಗೆ ತಲುಪಿದೆ.

ಬಂಟ್ವಾಳ: ಕೊಳ್ನಾಡು ಗ್ರಾಮದ ಸುರಿಬೈಲ್- ಖಂಡಿಗ ರಸ್ತೆಯಲ್ಲಿ ಕಿರು ಸೇತುವೆಯ ತಳ ಭಾಗದಲ್ಲಿ ಅಳವಡಿಸಲಾದ ಮೋರಿಯ ಕೊಚ್ಚಿ ಹೋಗಿ ಸೇತುವೆಯು ಅಪಾಯಕಾರಿ ಸ್ಥಿತಿಗೆ ತಲುಪಿದೆ. ಸೇತುವೆಯ ಮೇಲೆ ಸಂಚಾರ ನಿಷೇಧಿಸಲಾಗಿದೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆ ಸೇತುವೆಯ ಮೇಲೆ ನಿಂತು, ನದಿ ಪಾತ್ರಗಳಲ್ಲಿ ಮೀನುಗಾರಿಕೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ

ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಪಾಯದ ಮಟ್ಟದಲ್ಲಿಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ

ಅಪಾಯದ ಮಟ್ಟದಲ್ಲಿ ಮೈದುಂಬಿ ಹರಿಯುತ್ತಿರುವ ನೇತ್ರಾವತಿ-ಕುಮಾರಧಾರ ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ. ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಇದೀಗ ಮೈದುಂಬಿ ಹರಿಯುತ್ತಿದ್ದು. ಅಪಾಯದ ಮಟ್ಟದತ್ತ ಸಾಗುತ್ತಿದೆ. ಕಳೆದ ಎರಡು ದಿನಗಳಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಬೈಪಾಸ್ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹೋಗಬೇಕಾದ ಪರಿಸ್ಥಿತಿ : ಗುಡ್ಡವೊಂದರ ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಕೆಸರುಮಯ

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ಉದಯಗಿರಿ ಬಾರ್ ಆಂಡ್ ರೆಸ್ಟೋರೆಂಟ್ ಪಕ್ಕದಲ್ಲಿರುವ ಗುಡ್ಡವೊಂದರ ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಕೆಸರುಮಯವಾಗಿದೆ. ಇದರಿಂದಾಗಿ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೋಗುವಾಗ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಸದ್ಯ...
Read More