July 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ.

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

*ರೋಟರಿ ಎಲೈಟ್ ನಿಂದ”ವಿಶ್ವ ಹಾವುಗಳ ದಿನಾಚರಣೆ”ಯ ಅಂಗವಾಗಿ ಉರಗ ಪ್ರೇಮಿ ಸ್ನೇಕ್ ತೇಜಸ್ ಗೆ ಗೌರವ.

ಪುತ್ತೂರು : ಉರಗ ಪ್ರೇಮಿ ಸ್ನೇಕ್ ತೇಜಸ್ ಅರಣ್ಯ ಇಲಾಖೆಗೆ ಆಪತ್ಭಾಂಧವರಾಗಿದ್ದು, ಉರಗ ರಕ್ಷಣೆಯ ಕಾಯಕದ ಮೂಲಕ ಜೀವವೈವಿಧ್ಯಗಳ ರಕ್ಷಣೆಗೆ ದೊಡ್ಡ‌ ಕೊಡುಗೆ ನೀಡುತ್ತಿದ್ದಾರೆ ಎಂದು ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಹೇಳಿದ್ದಾರೆ. ರೋಟರಿ ಪುತ್ತೂರು ಎಲೈಟ್ ವತಿಯಿಂದ “ವಿಶ್ವ ಹಾವುಗಳ ದಿನಾಚರಣೆ” ಅಂಗವಾಗಿ ಮಂಗಳವಾರ ವಲಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನ – ಕಳ್ಳರಿಬ್ಬರು ಪೊಲೀಸರ ವಶಕ್ಕೆ

ಪುತ್ತೂರು ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನ ಕಳ್ಳರಿಬ್ಬರು ಪೊಲೀಸರ ವಶಕ್ಕೆ ಅಂಗಡಿಯಲ್ಲಿದ್ದ ಒಂಟಿ ವೃದ್ಧ ಮಹಿಳೆಯ ಕುತ್ತಿಗೆಯಲ್ಲಿದ ಸರವನ್ನು ಎಗರಿಸಲು ಯತ್ನ ಯುವಕರಿಬ್ಬರನ್ನು ಹಿಡಿದ ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಘಟನೆ ಅಡ್ಡಹೊಳೆಯಲ್ಲಿ ಡ್ರೈಫ್ರೂಟ್ಸ್ ಸೇರಿದಂತೆ ಇತರ ವಸ್ತುಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ತಲೆಮರೆಸಿಕೊಂಡಿರುವ ಆಪತ್ಬಾಂಧವ ಆಸಿಫ್‌ ಫೇಸ್ಬುಕ್‌ನಲ್ಲಿ ಆ್ಯಕ್ಟಿವ್?;‌ ಪಡುಬಿದ್ರಿ ಪೊಲೀಸರಿಗೆ ಚಳ್ಳೆಹಣ್ಣು!?

ತಲೆಮರೆಸಿಕೊಂಡಿರುವ ಆಪತ್ಬಾಂಧವ ಆಸಿಫ್‌ ಫೇಸ್ಬುಕ್‌ನಲ್ಲಿ ಆ್ಯಕ್ಟಿವ್?;‌ ಪಡುಬಿದ್ರಿ ಪೊಲೀಸರಿಗೆ ಚಳ್ಳೆಹಣ್ಣು!? ಉಡುಪಿ: ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ ಮತ್ತು ವೀಡಿಯೋ ವೈರಲ್‌ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಅಪತ್ಬಾಂಧವ ಆಸಿಫ್‌ ಫೇಸ್ಬುಕ್‌ನಲ್ಲಿ ಆ್ಯಕ್ಟಿವ್‌ ಇರುವುದು ಗೊತ್ತಾಗಿದೆ. ʼದಿ ನ್ಯೂಸ್‌ ಅವರ್‌ʼ ಆಪತ್ಬಾಂಧವ ಆಸಿಫ್‌ ಹೆಸರಿನಲ್ಲಿರುವ ಖಾತೆ ಆಕ್ಟಿವ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಂಗಳೂರು ಮಂಡಲದ ತೊಕ್ಕೊಟ್ಟುನಲ್ಲಿ ನೂತನ ಬಿಜೆಪಿ ಕಚೇರಿಯನ್ನು ಉದ್ಘಾಟನೆ.

ಮಂಗಳೂರು ಮಂಡಲದ ತೊಕ್ಕೊಟ್ಟುನಲ್ಲಿ ನೂತನ ಬಿಜೆಪಿ ಕಚೇರಿಯನ್ನು ಉದ್ಘಾಟನೆ ಮಾಡಿದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶುಭ ಹಾರೈಸಿದರು. ಕಟ್ಟಡದ ಮಾಲಕರು ಜಿಲ್ಲಾ ಮಹಿಳಾ ಮೋರ್ಚದ ಕಾರ್ಯಕಾರಿಣಿ ಸದಸ್ಯ ಲಲಿತ ಸುಂದರ್, ಅವರಿಗೆ ಸನ್ಮಾನಿಸಲಾಯಿತು. ಮಂಡಲದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ನ್ಯಾಯಾಲಯದಲ್ಲಿ -537 ಪ್ರಕರಣಗಳು ಇತ್ಯರ್ಥ – 2.33 ಕೋ.ರೂ ಪರಿಹಾರ ವಿತರಣೆಗೆ ಆದೇಶ.

ಪುತ್ತೂರು ನ್ಯಾಯಾಲಯದಲ್ಲಿ -537 ಪ್ರಕರಣಗಳು ಇತ್ಯರ್ಥ – 2.33 ಕೋ.ರೂ ಪರಿಹಾರ ವಿತರಣೆಗೆ ಆದೇಶ. ಪುತ್ತೂರು: ನ್ಯಾಯಾಲಯದಲ್ಲಿ ದಾಖಲಾಗಿರುವ ಮತ್ತು ಇತರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಜು.13ರಂದು ಪುತ್ತೂರು ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 1,185 ಪ್ರಕರಣಗಳ ಪೈಕಿ 537 ಪ್ರಕರಣಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು.

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರದಿಂದ ತುಂಬಿದ್ದು ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೈಸೂರು– ಮಂಗಳೂರು ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗಾಹುತಿಯಾಗಿ, ತನ್ನಿಂದತಾನೆ ಚಲಿಸಿ ಕೆಲಕಾಲ ಆತಂಕ ಸೃಷ್ಟಿಸಿತು.

ಮಡಿಕೇರಿ: ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿಯ ಮೈಸೂರು– ಮಂಗಳೂರು ಹೆದ್ದಾರಿಯಲ್ಲಿ ಕಾರೊಂದು ಬೆಂಕಿಗಾಹುತಿಯಾಗಿ, ತನ್ನಿಂದತಾನೆ ಚಲಿಸಿ ಕೆಲಕಾಲ ಆತಂಕ ಸೃಷ್ಟಿಸಿತು. ಅಗ್ನಿಶಾಮಕಪಡೆಯ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವವರೆಗೂ ಇಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಮೈಸೂರು ಮತ್ತು ಮಂಗಳೂರು ಕಡೆಗೆ ಭಾರಿ ಸಂಖ್ಯೆಯ ವಾಹನಗಳು ನಿಂತು, ವಾಹನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿದ್ಯಾರ್ಥಿನಿಯ ಅಪಹರಣ : ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ : ಜುಲೈ 14: ಬಾಲಕಿಯೊಬ್ಬಳನ್ನು ಅಪಹರಿಸಿರುವ ಬಗ್ಗೆ ತಾಯಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅಪಹರಣಕ್ಕೆ ಒಳಗಾದ ಬಾಲಕಿಯನ್ನು ಉಡುಪಿ ಬೈಲೂರಿನ ಆಶಾಲತಾ ಎಂಬವರ ಮಗಳು ದೀಕ್ಷಾ ಎಂದು ಗುರುತಿಸಲಾಗಿದೆ. ಜು.11ರಂದು ಮಧ್ಯಾಹ್ನ ಮನೆಯಲ್ಲಿದ್ದ ದೀಕ್ಷಾ ಬಳಿಕ ನಾಪತ್ತೆಯಾಗಿದ್ದಳು. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆಯಸಿಡ್‌ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಬಜಪೆ: ಫೈನಾನ್ಸ್‌ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆಯಸಿಡ್‌ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ ಬಜಪೆ ಶಾಂತಿಗುಡ್ಡೆಯ ಪ್ರೀತೇಶ್‌ ಯಾನೆ ಪ್ರೀತು (31), ಸುರತ್ಕಲ್‌ ಕೋಡಿಕರೆಯ...
Read More