ಬೆಂಗಳೂರು ; ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭೃಷ್ಟಚಾರದಿಂದ ಕೂಡಿದ್ದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೂಡ ಹಗರಣದಲ್ಲಿ ಭಾಗಿಯಾಗಿದ್ದಾರೆಂದ ಆರೋಪ ಕೇಳಿಬಂದಿದೆ. ರಾಜ್ಯದಲ್ಲಿ ನಡೆದಿರುವವ ಬಹು ಕೋಟಿ ವಾಲ್ಮೀಕಿ ನಿಗಮದ ಹಗರಣ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ತಲೆನೋವು ತಂದಿದೆ. ಇಂದು ಪ್ರಕರಣ ಸಂಬಂಧ ದಿಢೀರ್ ಇಡಿ...
Read More
ಮಡಿಕೇರಿ : ಕೊಡಗಿನಲ್ಲೊಂದು ಅಮಾನವೀಯ ಘಟನೆ : ಡ್ರಾಪ್ ಕೇಳಿದ ಬಾಲಕಿ ಮೇಲೆ ಯುವಕರಿಂದ ಅತ್ಯಾಚಾರ,ಐವರ ಬಂಧನ.
ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಡ್ರಾಪ್ ಕೇಳಿದ ಬಾಲಕಿ ಮೇಲೆ ತಮ್ಮ ಜೊತೆಯಲ್ಲಿ ಬಂದಿದ್ದ ಯುವಕರಿಂದಲೇ ಅತ್ಯಾಚಾರ ಮಾಡಿರುವಂತಹ ಘಟನೆ ಜೂನ್ 9 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ನಡೆದು ಸಾಗುತ್ತಿದ್ದರು ಮೂವರು ಜೂನ್ 9 ರಂದು...
Read More
ಉಡುಪಿ : ಪೇಜಾವರಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ.
ಉಡುಪಿ : ಜ್ಯೋತಿಷ್ಯ, ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದ ಪೇಜಾವರಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ...
Read More
ಮಂಗಳೂರು : ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ : ಕೇವಲ 5 ಗಂಟೆಯಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್.
ಮಂಗಳೂರು : ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್)...
Read More
ರಾಜ್ಯ ಸರಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ತಾ।ಸರಕಾರಿ ನೌಕರರ ಸಂಘದಿಂದ ಪುತ್ತೂರು ಶಾಸಕರಿಗೆ ಮತ್ತು ತಹಶೀಲ್ದಾರಿಗೆ ಮನವಿ.
ರಾಜ್ಯ ಸರಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ತಾ।ಸರಕಾರಿ ನೌಕರರ ಸಂಘದಿಂದ ಪುತ್ತೂರು ಶಾಸಕರಿಗೆ ಮತ್ತು ತಹಶೀಲ್ದಾರಿಗೆ ಮನವಿ. ಪುತ್ತೂರು:ರಾಜ್ಯ ಸರಕಾರಿ ನೌಕರರ 7ನೇ ವೇತನ ಆಯೋಗದ ಅನುಷ್ಠಾನ, ಎನ್.ಪಿ.ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಸರಕಾರದ...
Read More
ರಾಜ್ಯಮಟ್ಟದ ಸಬ್ ಜೂನಿಯರ್ ಈಜು ಸ್ಪರ್ಧೆ: ಮಂಗಳೂರಿನ ಶೃತಿ ದಿವಾಕರ್ ಸುವರ್ಣ ವೈಯಕ್ತಿಕ ಚಾಂಪಿಯನ್.
ರಾಜ್ಯಮಟ್ಟದ ಸಬ್ ಜೂನಿಯರ್ ಈಜು ಸ್ಪರ್ಧೆ: ಮಂಗಳೂರಿನ ಶೃತಿ ದಿವಾಕರ್ ಸುವರ್ಣ ವೈಯಕ್ತಿಕ ಚಾಂಪಿಯನ್ ಮಂಗಳೂರು: ಕರ್ನಾಟಕ ಈಜು ಸಂಸ್ಥೆಯ ಆಶ್ರಯದಲ್ಲಿ ಜುಲೈ 5 ರಿಂದ 7ರ ವರೆಗೆ ಜರುಗಿದ ಎನ್ ಆರ್ ಜೆ ರಾಜ್ಯಮಟ್ಟದ ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಿ ಒನ್ ಎಕ್ವ...
Read More
ಪಾಂಗ್ಲಾಯಿ ಬೆಥನಿ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ.
ಪಾಂಗ್ಲಾಯಿ ಬೆಥನಿ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ...
Read More
ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ
ಮಂಗಳೂರು :-ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿ ಬಹುಃ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ಕೂರ ತಂಙಳ್ ರವರು ಜು 08 ರಂದು ಅವರ ಇಟ್ಟಿಕುಳಂ ಮನೆಯಲ್ಲಿ ನಿಧನರಾದರು...
Read More
ಉಪ್ಪಿನಂಗಡಿ : ಸೆಲ್ಪಿ ಪಾಯಿಂಟ್ ಬ್ರಿಡ್ಜ್ ಪ್ರವೇಶ ನಿಷೇದಿಸಿದ ಜಿಲ್ಲಾಡಳಿತ
ಉಪ್ಪಿನಂಗಡಿ: ಬ್ರಿಟಿಷ್ ಕಾಲದ ಸೇತುವೆಗೆ ಸಾರ್ವಜನಿಕರ ಪ್ರವೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ ಎಂದು ತಿಳಿದು ಬಂದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಗೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಸೇತುವೆ ಸೇತುವೆ ಇದಾಗಿದ್ದು, ದುರಸ್ಥಿ ಹಂತದಲ್ಲಿದೆ. ಈ ನಡುವೆ ಸೇತುವೆಯಲ್ಲಿರುವ ಕಬ್ಬಿಣದ ಸರಳುಗಳನ್ನು ಕಳ್ಳರು ಕದ್ದು ಹೋಗಿದ್ದರು....
Read More
ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಚಿನ್ನಾಭರಣ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆದರೆ, ಈ ಬಗ್ಗೆ ಉಳ್ಳಾಲ ಪೊಲೀಸ್ ಇನ್ಸ್...
Read More

