ಗ್ರಾಪಂ ಕಚೇರಿಯಲ್ಲಿ ನಡೆಯುತ್ತಿದ್ದ 9/11 ನ್ನುಮುಡಾಕ್ಕೆ ಮಾಡಿಸಿದ್ದೇ ಬಿಜೆಪಿ ಸರಕಾರಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ...
Read More
ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ.
ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ...
Read More
ಸ್ಪರ್ಶಕಲಾ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್
ಸ್ಪರ್ಶಕಲಾ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್ ನಡೆಯಿತು.ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಶ್ರೀ ಡಾ. ಕೃಷ್ಣಪ್ರಸನ್ನ, ಜಿಲ್ಲಾ...
Read More
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ.
ಉಡುಪಿ : ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಪಳ್ಳಿ...
Read More
ಬೆಳ್ತಂಗಡಿ: ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಸಾವು
ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ...
Read More
ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕಮಾಡಲಾಗಿದೆ. ಮಹತ್ವದ ಪುನರ್ ರಚನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಂಗಳವಾರ ತಡರಾತ್ರಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೇ...
Read More
ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ನಿರ್ಬಂಧ.
ಮಂಗಳೂರು : ಕಳೆದ ಹಲವು ದಿನಗಳಿಂದ ಸುರಿಯುವ ಭಾರಿ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗಿ ಇಲ್ಲಿಯವರೆಗೆ ಹಲವು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಹಲವು ಪ್ರವಾಸಿ ತಾಣಗಳಿಗೆ...
Read More
ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ.
ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ...
Read More
ಮದನಿ ನಗರಕ್ಕೆ ಸಂಸದ ಬ್ರಿಜೇಶ್ ಚೌಟ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮೃತಪಟ್ಟ ಕುಟುಂಬಕ್ಕೆ ಶೀಘ್ರವೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು. ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಸಂಸದರು,ದೆಹಲಿಯಲ್ಲಿದ್ದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,...
Read More
ಅತ್ಯಾಚಾರ ಮಾಡಿದರೆ ಮರಣ ದಂಡನೆ – ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ.
ನವದೆಹಲಿ: ಬ್ರಿಟಿಷ್ ವಸಾಹತು ಕಾಲದ ಕ್ರಿಮಿನಲ್ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. ಹೊಸ ಕ್ರಿಮಿನಲ್ ಕಾನೂನುಗಳು...
Read More

