ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ.

ಬೆಂಗಳೂರಿನಲ್ಲಿ‌ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ,ಆಶಾ ಮತ್ತು ಗಿರೀಶ್ ಶೆಟ್ಟಿ ಇವರ ಸುಪುತ್ರಿಯಾಗಿದ್ದು ಇವರಿಗೆ ಸೆನ್ಸಾಯಿ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ಸುರೇಶ್,ದಿಲೀಪ್,ರೋಹಿತ್ S N,ನಿಖಿಲ್ K T,ನಿವೇದಿತಾ,ರೋಶಿನಿ ತರಬೇತಿಯನ್ನ ನೀಡಿರುತ್ತಾರೆ

News Editor

Learn More →

Leave a Reply

Your email address will not be published. Required fields are marked *