ಬೆಂಗಳೂರು : ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ.

ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಹೆಚ್‌ಎಸ್‌ಆರ್‌ ಲೇಔಟ್‌ಗೆ ಕರೆದುಕೊಂಡು ಹೋಗಿ ಗ್ಯಾಂಗ್‌ ರೇಪ್ ಮಾಡಲಾಗಿದೆ ಎಂಬ ಮಾಹಿತಿ . ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *