ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕೆಎ 21 ಬಿ 8632 ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಕೆಎ 21 ಝಡ್ 4852 ನಡುವೆ ಅಪಘಾತ ಸಂಭವಿಸಿದೆ.ಪುತ್ತೂರು ಸಂಚಾರಿ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *