
ಮಂಗಳೂರು: ಕರಾವಳಿಯಲ್ಲಿ ಸಂಚಲನ ಉಂಟು ಮಾಡಿದ ಪಾಲಿಟಿಕ್ಸ್ ಆಡಿಯೋ.
ಅರುಣ್ ಕುಮಾರ್ ಪುತ್ತಿಲರದ್ದು ಎನ್ನಲಾದ ಫುಲ್ ವೈರಲ್.
ಪುತ್ತೂರಿನ ಬಿಜೆಪಿ ಬಂಡಾಯ ಅಭ್ಯಾರ್ಥಿಯಾಗಿ ಸದ್ದು ಮಾಡಿದ್ದ ಪುತ್ತಿಲ.
ಬಿಜೆಪಿ ಮುಖಂಡೆಯೊಬ್ಬರ ಬಳಿ ಮಾತನಾಡಿರೋ ಆಡಿಯೋ ವೈರಲ್.
ಬಿಜೆಪಿಗೆ ಸೇರಿದ್ದು ನಾಚಿಕೆ ಆಗಲಿಲ್ವ ಅಂತಾ ಕೇಳಿದ ಮಹಿಳೆ.
ರಾಜಕೀಯದಲ್ಲಿ ನಾಚಿಗೆ, ಹೇಸಿಗೆ ಥೂ ಅದೆಲ್ಲಾ ಇಲ್ಲ ಅನ್ನುವ ಪುತ್ತಿಲ.
ಅದೆಲ್ಲಾ ಬಿಟ್ಟವರೇ ಪೊಲಿಟೀಶಿಯನ್.
ಮಾನ ಮರ್ಯಾಧೆ ಎರಡು ಬಿಡದಿದ್ದರೇ ಉನ್ನತ ಹುದ್ದೆಗೆ ಹೋಗಲು ಸಾದ್ಯವಿಲ್ಲ.
ಅದನ್ನು ಬಿಟ್ಟು ಪರಿವಾರದ ಜನ ದೊಡ್ಡವರಾಗಿದ್ದು.
3.5 ಕೋಟಿ ಹಣ ಪಡೆದಿದ್ದಾರೆ ಅನ್ನೊ ಬಗ್ಗೆ ಕೂಡ ಆಡಿಯೋದಲ್ಲಿ ಪ್ರಸ್ತಾಪ.
‘ಸೌಶಯಾತ್ಮಾವೀ ಇನಶ್ಯತೀ’ ಎಂಬ ಸಂಸ್ಕೃತ ಶ್ಲೋಕ ಹೇಳಿದ ಮಹಿಳೆ.
ಸಂಶಯ ಪಟ್ಟವನು ನಾಶವಾಗುತ್ತಾನೆ.
ನೀವು ನಾಶ ಆದ್ರಿ ಎಂದಿರೋ ಮಹಿಳೆ.
ಹಣ ತೆಗೆದುಕೊಂಡಿದ್ದರ ಬಗ್ಗೆ ಪರೋಕ್ಷವಾಗಿ ಒಪ್ಪಿಕೊಂಡ ಪುತ್ತಿಲ.
ಬೆಂಗಳೂರಿನಲ್ಲಿ ಒಂಟಿಯಾಗಿ ಸಿಕ್ಕಗ ಮಾತನಾಡುತ್ತೇನೆ ಎಂದ ಮಹಿಳೆ.
ಆಡಿಯೋ ರೆಕಾರ್ಡ್ ಮಾಡಿ ನಿಮಗೆ ಇವತ್ತು ಕಡ್ಡಿ ಇಟ್ಟಿದ್ದೇನೆ ಎಂದ ಮಹಿಳೆ.


