ಕಾಂಗ್ರೆಸ್ ಪಕ್ಷಕ್ಕಾಗಿ ಜೀವವನ್ನು ಸವೆಸಿದ ಇಬ್ರಾಹಿಂ ಕೋಡಿಜಾಲ್ ಅವರಿಗೆ ಕೇವಲ ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಪ್ರಭಾರಿ ಅಧ್ಯಕ್ಷ ಸ್ಥಾನಕ್ಕೇ ಸೀಮಿತಗೊಳಿಸಿ ಅಧ್ಯಕ್ಷ ಸ್ಥಾನವನ್ನೂ ಕೊಡಿಸಲು ಕೆಪಾಸಿಟಿ ಇಲ್ಲದೆ ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿಸಿದ ಕಾಂಗ್ರೆಸ್ ನವರಿಗೆ ಅಲ್ಪಸಂಖ್ಯಾತ ಮೋರ್ಚಾವನ್ನು ಟೀಕಿಸಲು ಯಾವುದೇ ಅರ್ಹತೆ ಇಲ್ಲ ಎಂದು ಮಂಗಳೂರು...
Read More
ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕೆಎ 21 ಬಿ 8632 ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಕೆಎ...
Read More
ಪುತ್ತೂರು: ಪ್ರತೀ ದಿನ ಸುಮಾರು ೭೦೦ರಿಂದ ೮೦೦ರಷ್ಟು ಮಂದಿ ಚಿಕಿತ್ಸೆಗಾಗಿ ಭೇಟಿ ನೀಡುವ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಜನಸಾಮಾನ್ಯರು ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು ಡಿಜಿಟಲ್ ನೋಂದಣಿ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಪುತ್ತೂರು: ಪ್ರತೀ ದಿನ ಸುಮಾರು ೭೦೦ರಿಂದ ೮೦೦ರಷ್ಟು ಮಂದಿ ಚಿಕಿತ್ಸೆಗಾಗಿ ಭೇಟಿ ನೀಡುವ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಜನಸಾಮಾನ್ಯರು ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು ಡಿಜಿಟಲ್ ನೋಂದಣಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಜಿಲ್ಲಾ ಸರಕಾರಿ ಆಸ್ಪತ್ರೆಯನ್ನು ಹೊರತುಪಡಿಸಿದರೆ ಇದೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಈ ವ್ಯವಸ್ಥೆ ಜಾರಿಯಾಗಿದ್ದುö, ಉಪ...
Read More
ಮಂಗಳೂರು: ದುಷ್ಕರ್ಮಿಗಳಿಂದ ಐವನ್ ಮನೆಗೆ ಕಲ್ಲು ತೂರಾಟ.
ಮಂಗಳೂರು: ರಾಜ್ಯಪಾಲರ ವಿರುದ್ಧ ಎಂಎಲ್‌ಸಿ ಐವನ್ ಡಿಸೋಜಾ ನೀಡಿರುವ ವಿವಾದಾತ್ಮಕ ಹೇಳಿಕೆ ಮಂಗಳೂರಿನಲ್ಲಿ ವಿಕೋಪಕ್ಕೆ ಹೋಗಿದ್ದು, ಬುಧವಾರ ರಾತ್ರಿ 11ರ ಸುಮಾರಿಗೆ ದುಷ್ಕರ್ಮಿಗಳು ಅವರ ಮನೆಗೆ ಕಲ್ಲು ತೂರಾಡಿ ಪರಾರಿಯಾಗಿದ್ದಾರೆ. ಸುಮಾರು 5 ರಿಂದ 6 ಮಂದಿಯಿದ್ದ ತಂಡ ರಾತ್ರಿ 11 ಗಂಟೆ ಸುಮಾರಿಗೆ ವೆಲೆನ್ಸಿಯಾದಲ್ಲಿರುವ ಐವನ್...
Read More
ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ – ದಾಖಲಾದ ಪ್ರಕರಣಕ್ಕೆ ಸಂಪೂರ್ಣ ತನಿಖೆ ನಡೆಸಿ ಕೋರ್ಟ್‌ಗೆ ವರದಿ ಸಲ್ಲಿಸುತ್ತೇವೆ-ಪುತ್ತೂರಿನಲ್ಲಿ ಎಸ್‌ಪಿ ಯತೀಶ್ ಎನ್ ಹೇಳಿಕೆ.
ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ – ದಾಖಲಾದ ಪ್ರಕರಣಕ್ಕೆ ಸಂಪೂರ್ಣ ತನಿಖೆ ನಡೆಸಿ ಕೋರ್ಟ್‌ಗೆ ವರದಿ ಸಲ್ಲಿಸುತ್ತೇವೆ-ಪುತ್ತೂರಿನಲ್ಲಿ ಎಸ್‌ಪಿ ಯತೀಶ್ ಎನ್ ಹೇಳಿಕೆ. ಪುತ್ತೂರು: ಆ.20ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿನಿಗೆ ಇರಿತ ಆರೋಪದ ಕುರಿತು ಆರಂಭದಲ್ಲಿ...
Read More
ಪುತ್ತೂರು ಬಿಜೆಪಿ ಯುವ ಮೋರ್ಚಾದಿಂದ ವಿಧಾನಪರಿಷತ್ ಸದಸ್ಯ ಐವನ್ ಡಿ ಸೋಜ ವಿರುದ್ಧ ಪ್ರಕರಣ ದಾಖಲಿಸುವಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು.
ಪುತ್ತೂರು ಬಿಜೆಪಿ ಯುವ ಮೋರ್ಚಾದಿಂದ ವಿಧಾನಪರಿಷತ್ ಸದಸ್ಯ ಐವನ್ ಡಿ ಸೋಜ ವಿರುದ್ಧ ಪ್ರಕರಣ ದಾಖಲಿಸುವಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು. ಪುತ್ತೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ...
Read More
ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇಣು ಬಿಗಿದು ಆತ್ಮಹತ್ಯೆ.
ಪುತ್ತೂರು: ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ .ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ ಕುಶಾಲಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾಗಿರುವ ಸಚಿನ್ ಕೆಯ್ಯೂರು ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ...
Read More
ತಲಪಾಡಿ ದೊಡ್ಡಮನೆ ದಿ ಕಾಂತಪ್ಪ ಶೇಣವರ ಧರ್ಮಪತ್ನಿ ಶೇಣಿ ಹೊಸಮನೆ ಶ್ರೀಮತಿ ಗುಲಾಬಿ ಶೇಣವಅವರ ಉತ್ತರ ಕ್ರಿಯೆ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಚಾವಡಿ ಸಭಾಂಗಣದಲ್ಲಿ ನೆರವೇರಿತು.
ತಲಪಾಡಿ ದೊಡ್ಡಮನೆ ದಿ ಕಾಂತಪ್ಪ ಶೇಣವರ ಧರ್ಮಪತ್ನಿ, ಶೇಣಿ ಹೊಸಮನೆ ಶ್ರೀಮತಿ ಗುಲಾಬಿ ಶೇಣವಅವರು 9-8-2024 ನೇ ಶುಕ್ರವಾರ ದೈನದಿನರಾಗಿದು 21-08-2024 ರಂದು ಅವರ ಉತ್ತರ ಕ್ರಿಯೆ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಚಾವಡಿ ಸಭಾಂಗಣದಲ್ಲಿ ನೆರವೇರಿತು ಅವರ ಮಕ್ಕಳು, ಮೊಮಕ್ಕಳು, ಹಾಗೂ ಕುಟುಂಬಸ್ಥರು, ಮೃತರ ಆತ್ಮಕೆ...
Read More
ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಹತ್ಯೆ
ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ...
Read More
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಕಾರ್ಯಕರ್ತ ಕಚೇರಿಯಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಗುರುಗಳಿಗೆ ಪುಷ್ಪರ್ಚನೆ ಮಾಡುದರ ಮುಕಾಂತರ ಆಚರಿಸಲಾಯಿತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಕಾರ್ಯಕರ್ತ ಕಚೇರಿಯಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಗುರುಗಳಿಗೆ ಪುಷ್ಪರ್ಚನೆ ಮಾಡುದರ ಮುಕಾಂತರ ಆಚರಿಸಲಾಯಿತು. ನಾರಾಯಣ ಗುರುಗಳು ಇಡೀ ಸಮಾಜಕ್ಕೆ ಆದರ್ಶ, ಪ್ರತಿಯೊಬ್ಬರು ಶೋಷಣೆಗೆ ಒಳಗಾಗುತಿದ್ದ ಆ ಕಾಲಗಟ್ಟದಲ್ಲಿ ಸಮಾನತೆಗೆ ಹೋರಾಟ ಕೊಟ್ಟ ಸಂತರು ಶ್ರೀ ನಾರಾಯಣ ಗುರುಗಳು ಎಂದು ಬೈಂದೂರು ಶಾಸಕ...
Read More

