August 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾ ಆಗೋಸ್ಟ್ 23 ರಂದು ತೆರೆಗೆ.

ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದ ಇದೊಂದು ಪರಿಶುದ್ಧವಾದ ತುಳು ಸಿನಿಮಾ ತುಳು ಭಾಷೆ ತುಳು ಸಿನಿಮಾವನ್ನು ಉಳಿಸಲು ಎಲ್ಲರೂ ಒಂದಾಗಿ ನಮ್ಮ ಸಿನಿಮಾ ನೋಡಿ ಬೆಂಬಲಿಸಿ ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು : ಕಾಡು ಹಂದಿ ದಾಳಿ –ಪುತ್ತೂರು ತಾಲ್ಲೂಕು ಕುಂಬ್ರ ಪೆಟ್ರೋಲ್ ಪಂಪ್ ನೌಕರ ತೀವ್ರ ಗಾಯ.

ಪುತ್ತೂರು : ಕಾಡು ಹಂದಿ ದಾಳಿ –ಪುತ್ತೂರು ತಾಲ್ಲೂಕು ಕುಂಬ್ರ ಪೆಟ್ರೋಲ್ ಪಂಪ್ ನೌಕರ ತೀವ್ರ ಗಾಯ. ಪುತ್ತೂರು: ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜಮಣ್ಣಾಪು ಎಂಬಲ್ಲಿ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜ‌ರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಂಗಳೂರು ; ರಾಜ್ಯಪಾಲರ ನಡೆ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ,ಬಸ್ಸಿಗೆ ಕಲ್ಲು ತೂರಾಟ.

ಮಂಗಳೂರು ; ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರ ಪ್ಯಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದ್ದು ಬಸ್ಸಿಗೆ ಕಲ್ಲು ತೂರಾಟ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶಹೊರಹಾಕಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಬೃಹತ್ ಕಾಲ್ನಡಿಗೆ ಜಾಥ ಆರಂಭವಾಗಿದ್ದು ಮಂಗಳೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಟ್ರೋಫಿ ವರ್ಲ್ಡ್ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ಶುಭಾರಂಭ.

ಮಂಗಳೂರಿನ ಸ್ಟೇಟ್ ಬ್ಯಾಂಕ್ ಹತ್ತಿರ. ಶುಭಾರಂಭಗೊಂಡ ಟ್ರೋಫಿ ವರ್ಲ್ಡ್ ಮಂಗಳೂರು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರದ ಶೇನವಾಜ್. ಈ ಸಂದರ್ಭರದಲ್ಲಿ ಮಂಗಳೂರು ಮಂಡಲದ ಉಪಾಧ್ಯಕ್ಷರಾದ ಹೇಮಂತ್ ಶೆಟ್ಟಿ, ಸಿರಾಜ್ಜುದ್ದಿನ್ ಮುಡಿಪು,ದೇರಳಕಟ್ಟೆ, ಸಿದ್ದಿಕ್ ತಲಪಾಡಿ ಉಪಸ್ಥಿತರಿದ್ದರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಿಳೆಯ ಸರ ಕಸಿದು ಪರಾರಿಯಾಗಿದ್ದ ಸರಗಳ್ಳರ ಬಂಧನ .

ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28) ರುತಿಸಲಾಗಿದೆ. ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬವರು ಶುಕ್ರವಾರದಂದು ಮುದುಂಗಾರು ಕಟ್ಟೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಅಷ್ಟಮಿ ಪ್ರಯುಕ್ತ ವಿಶ್ವ ಹಿಂದೂ ಪರಿಷದ್ ವತಿಯಿಂದ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನ.

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ದಿನಾಂಕ 31/8/2024ರಂದು ಶನಿವಾರ ವಿಜೃಂಭಣೆಯಿಂದ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಪ್ರಚಾರರ್ಥ ಪುತ್ತೂರು ನಗರದಲ್ಲಿ ಆಟೋರಿಕ್ಷಾಗಳಿಗೆ ಕಾರ್ಯಕ್ರಮದ ಪ್ರಚಾರರ್ಥ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಮೃದ್ಧ ಬೈಂದೂರು ಆಯೋಜಿಸುತ್ತಿದೆ ಅಂತಾರಾಷ್ಟ್ರೀಯ ಉದ್ಯೋಗ ಮೇಳ.

JOB JOB JOBhttps://forms.office.com/r/T73nGPz24h ಸಮೃದ್ಧ ಬೈಂದೂರು ಆಯೋಜಿಸುತ್ತಿದೆ ಅಂತಾರಾಷ್ಟ್ರೀಯ ಉದ್ಯೋಗ ಮೇಳ. ನರ್ಸಿಂಗ್ ಮಾಡಿದ್ದೀರಾ?4 to 5 ಲಕ್ಷ ತಿಂಗಳಿಗೆ ಪಡೆಯಿರಿ. SSLC- PUC – ANY DEGREE ಪದವೀಧರರಾಗಿದ್ದೀರಾ ಲಕ್ಷಕ್ಕೂ ಅಧಿಕ ವೇತನ ತಿಂಗಳಿಗೆ ಪಡೆಯಲು ಬಯಸುತ್ತೀರಾ?. ಮತ್ಯಾಕೆ ತಡ ಕೂಡಲೇ ಈ ಕೆಳಗಿನ ಲಿಂಕ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ.

ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಧಕ್ಕೆಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ; ಕಸಬಾ ಬೆಂಗ್ರೆಯ ಶಿಕ್ಷಕಿ ಸಾವು.

ಮಂಗಳೂರು: ನಗರದ ಧಕ್ಕೆಯಲ್ಲಿ ಶುಕ್ರವಾರ(ಆ.16) ಬೆಳಗ್ಗೆ ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ (47) ಮೃತಪಟ್ಟಿದ್ದಾರೆ. ಅವರು ಕಸ್ಬಾದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ ಶಾಲೆಗೆಂದು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವೆಲೆನ್ಸಿಯ ಆಟೋರಿಕ್ಷಾ ಚಾಲಕ ಮಾಲಿಕರ ಸಂಘ ವೆಲೆನ್ಸಿಯಾ ಮಂಗಳೂರು ಇದರ ಆಶ್ರಯದಲ್ಲಿ ಸಂಘದ 78 ನೇವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ವೆಲೆನ್ಸಿಯ ಆಟೋರಿಕ್ಷಾ ಚಾಲಕ ಮಾಲಿಕರ ಸಂಘ ವೆಲೆನ್ಸಿಯಾ ಮಂಗಳೂರು ಇದರ ಆಶ್ರಯದಲ್ಲಿ ಸಂಘದ 78 ನೇವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. .ವಿಜಯ ಪಂಡಿತ್ ಉಪ್ಪಳ ಧ್ವಜಾರೋಹಣಗೈದು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರ್ಯಕ್ಕೆ ಶುಭ ಹಾರೈಸಿದರು , ಶ್ರೀ ಸಂತೋಷ್ ಸಿಕ್ವೇರ...
Read More